ವಾಂಖೆಡೆಯಲ್ಲಿ ಕನ್ನಡಿಗ ಮಯಾಂಕ್ ಅಗರ್ವಾಲ್ ಶತಕದ ಮೋಡಿ

ಮುಂಬೈ: ಅನುಭವಿ ಹಾಗೂ ಸ್ಟಾರ್ ಆಟಗಾರರ ವೈಫಲ್ಯದ ನಡುವೆಯೂ ಏಕಾಂಗಿ ನಿರ್ವಹಣೆ ತೋರಿದ ಕರ್ನಾಟಕದ ಬ್ಯಾಟರ್ ಮಯಾಂಕ್ ಅಗರ್ವಾಲ್ (120*ರನ್, 246 ಎಸೆತ, 14 ಬೌಂಡರಿ, 4 ಸಿಕ್ಸರ್) ಮನಮೋಹಕ ಶತಕದ ನೆರವಿನಿಂದ ನ್ಯೂಜಿಲೆಂಡ್ ವಿರುದ್ಧದ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡಕ್ಕೆ ಆಸರೆಯಾಗಿದ್ದಾರೆ. ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ ಆರಂಭಗೊಂಡ ಪಂದ್ಯದಲ್ಲಿ ಟಾಸ್ ಜಯಿಸಿ ಮೊದಲು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡ ಉತ್ತಮ ಆರಂಭದ ನಡುವೆಯೂ ಪ್ರವಾಸಿ ತಂಡದ ಎಡಗೈ ಸ್ಪಿನ್ನರ್ ಅಜಾಜ್ ಪಟೇಲ್ … Continue reading ವಾಂಖೆಡೆಯಲ್ಲಿ ಕನ್ನಡಿಗ ಮಯಾಂಕ್ ಅಗರ್ವಾಲ್ ಶತಕದ ಮೋಡಿ