ಭಾರತದ ಹಿಡಿತದಲ್ಲಿ ಮುಂಬೈ ಟೆಸ್ಟ್ ; ಸೋಲಿನ ಸುಳಿಯಲ್ಲಿ ನ್ಯೂಜಿಲೆಂಡ್

ಮುಂಬೈ: ಪ್ರವಾಸಿ ನ್ಯೂಜಿಲೆಂಡ್ ತಂಡದ ಎಡಗೈ ಸ್ಪಿನ್ನರ್ ಅಜಾಜ್ ಪಟೇಲ್ (119ಕ್ಕೆ 10) ವಿಶ್ವ ದಾಖಲೆ ನಿರ್ವಹಣೆ ನಡುವೆಯೂ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲೂ ಮೇಲುಗೈ ಸಾಧಿಸಿದ ಭಾರತ ತಂಡ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಬಿಗಿ ಹಿಡಿತ ಸಾಧಿಸಿದೆ. ಇನ್ನೂ ಮೂರು ದಿನಗಳ ಆಟ ಬಾಕಿ ಉಳಿದಿದ್ದು, ಭರ್ಜರಿ ಮುನ್ನಡೆ ಸಾಧಿಸಿರುವ ವಿರಾಟ್ ಕೊಹ್ಲಿ ಪಡೆ ಸುಲಭ ಗೆಲುವಿನ ಕನಸಿನಲ್ಲಿದೆ. ಫಾಲೋ ಆನ್ ಹೇರುವ ಅವಕಾಶವಿದ್ದರೂ ವಿರಾಟ್ ಕೊಹ್ಲಿ ಎರಡನೇ ಸರದಿ ಬ್ಯಾಟಿಂಗ್ … Continue reading ಭಾರತದ ಹಿಡಿತದಲ್ಲಿ ಮುಂಬೈ ಟೆಸ್ಟ್ ; ಸೋಲಿನ ಸುಳಿಯಲ್ಲಿ ನ್ಯೂಜಿಲೆಂಡ್