ಇಂದು ಭಾರತ-ದ.ಆಫ್ರಿಕಾ ಮೊದಲ ಏಕದಿನ ಕದನ ; ಎಲ್ಲರ ಚಿತ್ತ ವಿರಾಟ್ ಕೊಹ್ಲಿಯತ್ತ

ಪಾರ್ಲ್: ಕಳೆದ 7 ವರ್ಷಗಳಿಂದ ಭಾರತ ತಂಡದ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದ ವಿರಾಟ್ ಕೊಹ್ಲಿ ಬುಧವಾರ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಸಾಮಾನ್ಯ ಆಟಗಾರನಾಗಿ ಕಣಕ್ಕಿಳಿಯಲಿದ್ದು, ಎಲ್ಲರ ಕೇಂದ್ರಬಿಂದುವಾಗಿರಲಿದ್ದಾರೆ. ಕಳೆದ ಸೆಪ್ಟೆಂಬರ್‌ನಲ್ಲಿ ಟಿ20 ತಂಡ, ಕಳೆದ ವಾರ ಟೆಸ್ಟ್ ತಂಡದ ನಾಯಕತ್ವಕ್ಕೆ ಕೊಹ್ಲಿ ಗುಡ್‌ಬೈ ಹೇಳಿದ್ದರು. ಈ ನಡುವೆ ಏಕದಿನ ನಾಯಕತ್ವದಿಂದ ಬಿಸಿಸಿಐಯೇ ಅವರನ್ನು ವಜಾಗೊಳಿಸಿತ್ತು. ಟೆಸ್ಟ್ ಸರಣಿಯಲ್ಲಿ ಸೋತು ಮುಖಭಂಗಕ್ಕೀಡಾಗಿರುವ ಭಾರತ ತಂಡ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಜಯಿಸುವ ಮೂಲಕ ಸೇಡು … Continue reading ಇಂದು ಭಾರತ-ದ.ಆಫ್ರಿಕಾ ಮೊದಲ ಏಕದಿನ ಕದನ ; ಎಲ್ಲರ ಚಿತ್ತ ವಿರಾಟ್ ಕೊಹ್ಲಿಯತ್ತ