ಭಾರತಕ್ಕೆ ಸುಲಭ ತುತ್ತಾದ ಶ್ರೀಲಂಕಾ ತಂಡ

ಲಖನೌ: ನಿರೀಕ್ಷೆಯಂತೆಯೇ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲಿ ಪ್ರಭುತ್ವ ಮೆರೆದ ಭಾರತ ತಂಡ ಮೊದಲ ಟಿ20 ಪಂದ್ಯದಲ್ಲಿ ಪ್ರವಾಸಿ ಶ್ರೀಲಂಕಾ ತಂಡವನ್ನು 62 ರನ್‌ಗಳಿಂದ ಸೋಲಿಸಿತು. ಈ ಮೂಲಕ 3 ಪಂದ್ಯಗಳ ಸರಣಿಯಲ್ಲಿ 1-0 ಯಿಂದ ಮುನ್ನಡೆ ಸಾಧಿಸಿತು. ಕಳೆದ ಭಾನುವಾರವಷ್ಟೇ ಬಲಿಷ್ಠ ವೆಸ್ಟ್ ಇಂಡೀಸ್ ಎದುರು 3-0 ಕ್ಲೀನ್‌ಸ್ವೀಪ್ ಸಾಧನೆ ಮಾಡಿದ್ದ ರೋಹಿತ್ ಶರ್ಮ ಪಡೆ, ಇದೀಗ ತವರಿನಲ್ಲಿ ಮತ್ತೊಮ್ಮೆ ಭರ್ಜರಿ ನಿರ್ವಹಣೆ ಮುಂದುವರಿಸಿತು. ಅಟಲ್ ಬಿಹಾರಿ ವಾಜಪೇಯಿ ಸ್ಟೇಡಿಯಂನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ … Continue reading ಭಾರತಕ್ಕೆ ಸುಲಭ ತುತ್ತಾದ ಶ್ರೀಲಂಕಾ ತಂಡ