ಶ್ರೀಲಂಕಾ ಎದುರು ಅಂತಿಮ ಏಕದಿನ ಪಂದ್ಯದಲ್ಲಿ ಎಡವಿದ ಭಾರತ

ಕೊಲಂಬೊ: ಸರಣಿ ಕ್ಲೀನ್‌ಸ್ವೀಪ್ ಕನಸಿನಲ್ಲಿದ್ದ ಶಿಖರ್ ಧವನ್ ನಾಯಕತ್ವ ಭಾರತ ತಂಡ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ಎದುರು 3 ವಿಕೆಟ್‌ಗಳಿಂದ ಮುಗ್ಗರಿಸಿತು. ಲಂಕಾದಲ್ಲಿ ಆತಿಥೇಯರ ಎದುರು ಸತತ 11ನೇ ಜಯದ ನಿರೀಕ್ಷೆಯಲ್ಲಿದ್ದ ಭಾರತ ತಂಡ ನಿರಾಸೆ ಕಂಡಿತು. ಸೋಲಿನ ನಡುವೆಯೂ ಭಾರತ ತಂಡ ಸರಣಿಯನ್ನು 2-1 ರಿಂದ ವಶಪಡಿಸಿಕೊಂಡಿತು. ಆರ್.ಪ್ರೇಮದಾಸ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಹಣಾಹಣಿಯಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ, 43.1 ಓವರ್‌ಗಳಲ್ಲಿ 225 ರನ್‌ಗಳಿಗೆ ಸರ್ವಪತನ ಕಂಡಿತು. ಇನಿಂಗ್ಸ್ … Continue reading ಶ್ರೀಲಂಕಾ ಎದುರು ಅಂತಿಮ ಏಕದಿನ ಪಂದ್ಯದಲ್ಲಿ ಎಡವಿದ ಭಾರತ