More

    ಕೋವಿಡ್​ 19 ಹೋರಾಟದಲ್ಲಿ ಭಾರತ-ಅಮೆರಿಕ ಸಹಭಾಗಿತ್ವ, ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಜತೆ ಪ್ರಧಾನಿ ಮೋದಿ ಮಾತುಕತೆ

    ನವದೆಹಲಿ: ವಿಶ್ವವನ್ನೇ ಬಾಧಿಸುತ್ತಿರುವ ಕೋವಿಡ್​ 19 ಸೋಂಕಿನ ವಿರುದ್ಧ ಹೋರಾಟದಲ್ಲಿ ಪರಸ್ಪರ ಸಹಭಾಗಿತ್ವ ನೀಡಲು ಭಾರತ ಮತ್ತು ಅಮೆರಿಕ ಸಮ್ಮತಿಸಿವೆ.

    ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಜತೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ದೂರವಾಣಿಯಲ್ಲಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಕರೊನಾ ವಿರುದ್ಧದ ಹೋರಾಟದಲ್ಲಿ ಪರಸ್ಪರ ಸಹಕಾರಕ್ಕೆ ಉಭಯ ನಾಯಕರು ಸಮ್ಮತಿಸಿದರು.

    ಟ್ವೀಟ್​ ಮೂಲಕ ಈ ವಿಷಯವನ್ನು ಖಚಿತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಟ್ರಂಪ್​ ಜತೆಗಿನ ದೂರವಾಣಿ ಮಾತುಕತೆ ಪ್ರೋತ್ಸಾಹದಾಯಕವಾಗಿತ್ತು. ಪಿಡುಗಿನ ವಿರುದ್ಧದ ಹೋರಾಟದಲ್ಲಿ ಉಭಯ ರಾಷ್ಟ್ರಗಳು ಸಂಪೂರ್ಣ ಸಹಕಾರ ನೀಡಲು ಸಮ್ಮತಿಸಿವೆ ಎಂದು ಹೇಳಿದ್ದಾರೆ.

    ಅಮೆರಿಕದಲ್ಲಿ 2,78,458 ಜನರು ಸೋಂಕಿಗೆ ತುತ್ತಾಗಿದ್ದು, 7,100 ಜನರು ಮೃತಪಟ್ಟಿದ್ದಾರೆ. ಭಾರತದಲ್ಲಿ 3,072 ಕರೋನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, 75 ಜನರು ಮೃತಪಟ್ಟಿದ್ದಾರೆ.

    8ರಂದು ಸರ್ವಪಕ್ಷಗಳ ಸಭೆ ಕರೆದ ಪ್ರಧಾನಿ ನರೇಂದ್ರ ಮೋದಿ, ಕೋವಿಡ್​ 19 ಪರಿಸ್ಥಿತಿ ಕುರಿತು ವಿಡಿಯೋ ಕಾನ್ಫರೆನ್ಸ್​

    ದೇಶದಲ್ಲಿ 3 ಸಾವಿರ ಗಡಿ ದಾಟಿದ ಕರೊನಾ ಸೋಂಕಿತರ ಸಂಖ್ಯೆ: 24 ಗಂಟೆಯಲ್ಲಿ 13 ಸಾವು, 525 ಹೊಸ ಪ್ರಕರಣ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts