ಸೇಬು ಆಮದು ನಿಷೇಧಿಸಿದ ಕೇಂದ್ರ ಸರ್ಕಾರ; ಕಾರಣವೇನು ಗೊತ್ತಾ..?

ನವದೆಹಲಿ: ಪ್ರತಿ ಕೆಜಿಗೆ 50 ರೂ.ಗಿಂತಲೂ ಕಡಿಮೆಯಿರುವ ಸೇಬುಹಣ್ಣನ್ನು ಆಮದು ಮಾಡಿಕೊಳ್ಳದಂತೆ ಕೇಂದ್ರ ಸರ್ಕಾರ ನಿಷೇಧಿಸಿದೆ. ಸಿಐಎಫ್ (ವೆಚ್ಚ, ವಿಮೆ, ಸರಕು ಸಾಗಣೆ) ಆಮದು ಬೆಲೆ ಪ್ರತಿ ಕೆಜಿಗೆ 50ಕ್ಕಿಂತಲೂ ಕಡಿಮೆ ಇದ್ದರೆ ಸೇಬುಗಳ ಆಮದನ್ನು ನಿಷೇಧಿಸಲಾಗಿದೆ ಎಂದು ಡಿಜಿಎಫ್‍ಟಿ ಅಧಿಸೂಚನೆಯಲ್ಲಿ ತಿಳಿಸಿದೆ. ಸೇಬು ರಫ್ತು ಮಾಡುತ್ತೀರುವ ದೇಶ: ದೇಶಕ್ಕೆ ಅಧಿಕ ಪ್ರಮಾಣದಲ್ಲಿ ಈ ಹಣ್ಣು ರಫ್ತು ಮಾಡುತ್ತಿರುವ ಇರಾನ್, ಯುಎಇ ಹಾಗೂ ಅಫ್ಘಾನಿಸ್ತಾನಕ್ಕೆ ಹೊಡೆತ ಬೀಳಲಿದೆ. ಈ ನಿಷೇಧ ಚೀನಾದ ಮೇಲೂ ಪರಿಣಾಮ ಬೀರಲಿದೆ. ಆದರೆ … Continue reading ಸೇಬು ಆಮದು ನಿಷೇಧಿಸಿದ ಕೇಂದ್ರ ಸರ್ಕಾರ; ಕಾರಣವೇನು ಗೊತ್ತಾ..?