‘ಇಂಡಿಯಾ’ ಮೈತ್ರಿಕೂಟ ಪತನದ ಅಂಚಿನಲ್ಲಿದೆ: ಕೆ.ಸಿ.ತ್ಯಾಗಿ

ನವದೆಹಲಿ: ಕಾಂಗ್ರೆಸ್ ನಾಯಕತ್ವವು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಪದೇ ಪದೇ ಅವಮಾನಿಸಿದೆ. ಬಿಹಾರದ ಮೈತ್ರಿಕೂಟ ಸರ್ಕಾರ ಪತನಕ್ಕೆ ಕಾಂಗ್ರೆಸ್​ ಪ್ರಮುಖ ಕಾರಣ ಎಂದು ಜೆಡಿಯು ಹಿರಿಯ ನಾಯಕ ಕೆ.ಸಿ.ತ್ಯಾಗಿ ಹೇಳಿದ್ದಾರೆ. ಇದನ್ನೂ ಓದಿ:ಮೂರೇ ನಿಮಿಷದಲ್ಲಿ ಈ ಸ್ಕೂಟರ್​ ತ್ರಿಚಕ್ರವಾಹನವಾಗುತ್ತೆ.. ಸ್ಟಾರ್ಟಪ್​ನ ವಿನೂತನ ಆವಿಷ್ಕಾರ! ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್​ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟವು ಪತನದ ಅಂಚಿನಲ್ಲಿದೆ. ಪಂಜಾಬ್, ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ‘ಇಂಡಿಯಾ’ ಬಣದ ಮಿತ್ರ ಪಕ್ಷಗಳು ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿರುವುದು ಇದಕ್ಕೆ … Continue reading ‘ಇಂಡಿಯಾ’ ಮೈತ್ರಿಕೂಟ ಪತನದ ಅಂಚಿನಲ್ಲಿದೆ: ಕೆ.ಸಿ.ತ್ಯಾಗಿ