20 C
Bengaluru
Saturday, January 18, 2020

ಐಸಿಸಿ ಟೆಸ್ಟ್​ ರ‍್ಯಾಂಕಿಂಗ್​​ ಪಟ್ಟಿಯಲ್ಲಿ ಕೆಳಗಿಳಿದ ಕೊಹ್ಲಿ

Latest News

ತಲೆಯಲ್ಲಿ ಮೂರು, ಮುಖಕ್ಕೆ ಒಂದು ಬುಲೆಟ್​ ಹೊಕ್ಕಿ ಗಾಯಗೊಂಡರೂ 7 ಕಿ.ಮೀ. ಚಲಿಸಿ ದೂರು ದಾಖಲಿಸಿದ ಮಹಿಳೆ!

ಚಂಡೀಗಢ: ತಲೆಯಲ್ಲಿ ಮೂರು ಹಾಗೂ ಮುಖಕ್ಕೆ ಒಂದು ಬುಲೆಟ್​ ಹೊಕ್ಕು ಗಾಯಗೊಂಡರೂ ಸುಮಾರು 7 ಕಿ.ಮೀ. ಚಲಿಸಿ ಮಹಿಳೆಯೊಬ್ಬಳು ಜಮೀನು ಕಸಿದ ಪ್ರಕರಣದಡಿಯಲ್ಲಿ...

ಮನೆಗೆ ಮರಳುವಾಗ ನಾಪತ್ತೆಯಾಗಿದ್ದ ಭಾರತೀಯ ಮೂಲದ ಮಹಿಳೆ ತನ್ನ ಕಾರಿನ ಟ್ರಂಕ್​ನಲ್ಲೇ ಶವವಾಗಿ ಪತ್ತೆ

ವಾಷಿಂಗ್ಟನ್​: ಕಳೆದ ತಿಂಗಳು ಮನೆಗೆ ಮರಳುತ್ತಿದ್ದವಳು ನಾಪತ್ತೆಯಾಗಿದ್ದಾಳೆ ಎಂದು ಕುಟುಂಬದವರು ದೂರು ದಾಖಲಿಸಿದ್ದ ಭಾರತೀಯ ಮೂಲದ ಅಮೆರಿಕ ಮಹಿಳೆ ತನ್ನ ಕಾರಿನ ಟ್ರಂಕ್​ನಲ್ಲಿ...

ಡಿ.14ರಿಂದ ತಲಕಾಡು ಪಂಚಲಿಂಗ ದರ್ಶನ

ತಲಕಾಡು: ಡಿಸೆಂಬರ್ 14ರಿಂದ ಹತ್ತು ದಿನಗಳ ಕಾಲ ತಲಕಾಡಿನಲ್ಲಿ ನಡೆಯಲಿರುವ ವಿಶ್ವಪ್ರಸಿದ್ಧ ಪಂಚಲಿಂಗ ದರ್ಶನ ಮಹೋತ್ಸವವನ್ನು ಅಚ್ಚುಕಟ್ಟಾಗಿ ನೆರವೇರಿಸಲು ಜಿಲ್ಲಾಡಳಿತ ವತಿಯಿಂದ ಅಗತ್ಯ...

ಕಿಡ್ನಿ ಕಸಿಗೆ ನೆರವು ನೀಡಲು ಯುವಕನ ಮನವಿ

ವಿಜಯವಾಣಿ ಸುದ್ದಿಜಾಲ ಮಂಡ್ಯ ಎರಡೂ ಕಿಡ್ನಿಗಳ ವೈಫಲ್ಯದಿಂದ ಬಳಲುತ್ತಿರುವ ಯುವಕ ನೆರವಿಗೆ ಮನವಿ ಮಾಡಿದ್ದಾನೆ.ತಾಲೂಕಿನ ಕೊತ್ತತ್ತಿ ಗ್ರಾಮದ ವಿನೋದ್‌ಕುಮಾರ್(28) ಎರಡೂ ಕಿಡ್ನಿ ವೈಫಲ್ಯದಿಂದ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ ಮಿಸ್​ ಮಾಡಿಕೊಂಡ್ರೆ ನಿಮಗೆ ನಷ್ಟ!

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ...

ನವದೆಹಲಿ: ಐಸಿಸಿ ಟೆಸ್ಟ್​ ಬ್ಯಾಟಿಂಗ್​ ರ‍್ಯಾಂಕಿಂಗ್​​ ಪಟ್ಟಿಯಲ್ಲಿ ಭಾರತ ತಂಡದ ನಾಯಕ ವಿರಾಟ್​ ಕೊಹ್ಲಿ ಎರಡನೇ ಸ್ಥಾನಕ್ಕೆ ಇಳಿದಿದ್ದಾರೆ.

ಲಾರ್ಡ್ಸ್​ನಲ್ಲಿ ಇಂಗ್ಲೆಂಡ್​ ವಿರುದ್ಧ ನಡೆದ ಪಂದ್ಯದಲ್ಲಿ ಕಂಡ ಹೀನಾಯ ಸೋಲು ಹಾಗೂ ಕಳಪೆ ಪ್ರದರ್ಶನದಿಂದ ಕೊಹ್ಲಿ ಎರಡನೇ ಸ್ಥಾನಕ್ಕೆ ಇಳಿದಿದ್ದಾರೆ. ಅಂದಹಾಗೆ ರ‍್ಯಾಂಕಿಂಗ್​​​ ಪಟ್ಟಿಯಲ್ಲಿ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಸ್ಟೀವ್​ ಸ್ಮಿತ್​ ಮೊದಲನೇ ಸ್ಥಾನಕ್ಕೇರಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್​​ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಸ್ಟೀವ್ ಸ್ಮಿತ್ ಅವರನ್ನು ಹಿಂದಿಕ್ಕಿ ನಂಬರ್ 1 ಬ್ಯಾಟ್ಸ್​​​ಮನ್​ ಪಟ್ಟವೇರಿದ್ದ ಕೊಹ್ಲಿ, ಎರಡನೇ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿ ಎರಡನೇ ಸ್ಥಾನಕ್ಕೆ ತೃಪ್ತಿ ಪಡಬೇಕಾಗಿದೆ. ಇನ್ನು 3ನೇ ಸ್ಥಾನವನ್ನು ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ಕಾಯ್ದಿರಿಸಿಕೊಂಡಿದ್ದಾರೆ. (ಏಜೆನ್ಸೀಸ್​)

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...