ಪಿಒಕೆಯೊಳಗೆ ಭಾರತ ಈಗ ನಡೆಸ್ತಿರೋದು ಸರ್ಜಿಕಲ್ ಸ್ಟ್ರೈಕ್ ಅಲ್ಲ, ಪಿನ್​ಪಾಯಿಂಟ್ ಸ್ಟ್ರೈಕ್​

ನವದೆಹಲಿ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಶಂಕಿತ ಟೆರರ್​ ಲಾಂಚ್​ ಪ್ಯಾಡ್​ಗಳ ಮೇಲೆ ಭಾರತ ಈಗ ನಡೆಸ್ತಿರೋದು ಸರ್ಜಿಕಲ್ ಸ್ಟ್ರೈಕ್ ಅಲ್ಲ. ಬದಲಾಗಿ ಪಿನ್​ಪಾಯಿಂಟ್ ಸ್ರೈಕ್. ಉಗ್ರರನ್ನು ಭಾರತದೊಳಕ್ಕೆ ಕಳುಹಿಸುವುದಕ್ಕೆ ಪಾಕಿಸ್ತಾನ ಸೇನೆ ಗರಿಷ್ಠ ಮಟ್ಟದಲ್ಲಿ ಪ್ರಯತ್ನ ನಡೆಸುತ್ತಿದೆ. ಇದನ್ನು ತಡೆಯಲು ಸೇನೆ ಈ ಕ್ರಮ ತೆಗೆದುಕೊಂಡಿದೆ ಎಂದು ಸೇನಾಮೂಲಗಳು ಬಹಿರಂಗಪಡಿಸಿರುವುದಾಗಿ ಪಿಟಿಐ ವರದಿ ಮಾಡಿದೆ. ಪಾಕಿಸ್ಥಾನ ಆಕ್ರಮಿತ ಕಾಶ್ಮೀರದಲ್ಲಿರುವ ಶಂಕಿತ ಉಗ್ರ ಲಾಂಚ್ ಪ್ಯಾಡ್​ಗಳ ಮೇಲೆ ಭಾರತೀಯ ಸೇನೆ ಪಿನ್​ ಪಾಯಿಂಟ್​ ಸ್ಟ್ರೈಕ್​ ಮಾಡುತ್ತಿರುವ ಕಾರಣ ಪಾಕಿಸ್ತಾನ … Continue reading ಪಿಒಕೆಯೊಳಗೆ ಭಾರತ ಈಗ ನಡೆಸ್ತಿರೋದು ಸರ್ಜಿಕಲ್ ಸ್ಟ್ರೈಕ್ ಅಲ್ಲ, ಪಿನ್​ಪಾಯಿಂಟ್ ಸ್ಟ್ರೈಕ್​