ಭಾರತ-ಚೀನಾ ಉದ್ವಿಗ್ನತೆ: ರಕ್ಷಣಾ ಮುಖ್ಯಸ್ಥರ ಜತೆ ಪ್ರಧಾನಿ ಸಭೆ

ನವದೆಹಲಿ: ಭಾರತ-ಚೀನಾ ಮಧ್ಯೆ ತ್ವೇಷಮಯ ಸ್ಥಿತಿ ಮುಂದುವರಿದಿರುವಂತೆಯೇ ಮಂಗಳವಾರ ಭಾರತದ ಮೂರೂ ರಕ್ಷಣಾ ಪಡೆಗಳ ಮುಖ್ಯಸ್ಥರ ಜತೆ ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿದರು. ಇದನ್ನೂ ಓದಿ: ಪತ್ನಿಗೆ ಹಾವು ಕಚ್ಚಿಸಿ ಕೊಲೆಗೈದ ಪ್ರಕರಣ: ಆರೋಪಿ ಸಿಕ್ಕಿಬೀಳಲು ಆತನ ನಡೆಯೇ ಕಾರಣವಾಯ್ತು! ರಕ್ಷಣಾ ಸಲಹೆಗಾರ ಅಜಿತ್ ದೋವಲ್, ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರೂ ಈ ಸಭೆಯಲ್ಲಿ ಇದ್ದರು. ಚೀನಾದ ಸಂಭಾವ್ಯ ಗಡಿ ಉಲ್ಲಂಘನೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಥತೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು ಎಂದು … Continue reading ಭಾರತ-ಚೀನಾ ಉದ್ವಿಗ್ನತೆ: ರಕ್ಷಣಾ ಮುಖ್ಯಸ್ಥರ ಜತೆ ಪ್ರಧಾನಿ ಸಭೆ