ಅಪ್ಪನಿಗೆ 31 ವರ್ಷ ಜೈಲು, ಅದರ ಬೆನ್ನಿಗೆ ಮಗನಿಗೂ ಭಯೋತ್ಪಾದಕ ಪಟ್ಟ!

ನವದೆಹಲಿ: ಅಪ್ಪನಿಗೆ 31 ವರ್ಷ ಜೈಲು ಶಿಕ್ಷೆ ಘೋಷಣೆಯಾದ ಬೆನ್ನಿಗೇ ಮತ್ತೊಂದು ಘೋಷಣೆ ಹೊರಬಿದ್ದಿದ್ದು, ಆ ಮೂಲಕ ಮಗನಿಗೆ ಭಯೋತ್ಪಾದಕ ಪಟ್ಟ ಅಧಿಕೃತವಾಗಿದೆ. ಇಂಥದ್ದೊಂದು ಮಹತ್ವದ ಆದೇಶವನ್ನು ಕೇಂದ್ರ ಗೃಹ ಸಚಿವಾಲಯ ಹೊರಡಿಸಿದೆ. ಮುಂಬೈನಲ್ಲಿ 2008ರ ನವೆಂಬರ್​ 26ರಂದು ನಡೆದು ಉಗ್ರದಾಳಿಯ ಮಾಸ್ಟರ್ ಮೈಂಡ್, ಲಷ್ಕರ್ ಈ ತೈಬಾ ಉಗ್ರ ಸಂಘಟನೆಯ ಸಂಸ್ಥಾಪಕ ಹಫೀಜ್​ ಸಯೀದ್​ಗೆ ಪಾಕಿಸ್ತಾನದ ಭಯೋತ್ಪಾದನಾ ವಿರೋಧಿ ನ್ಯಾಯಾಲಯ ನಿನ್ನೆಯಷ್ಟೇ 31 ವರ್ಷಗಳ ಜೈಲುಶಿಕ್ಷೆ ವಿಧಿಸಿ ತೀರ್ಪನ್ನು ನೀಡಿತ್ತು. ಇದನ್ನೂ ಓದಿ: ರಾತ್ರಿ ನಾಟಕಗಳಿಗೂ ಸಂಚಕಾರ?; … Continue reading ಅಪ್ಪನಿಗೆ 31 ವರ್ಷ ಜೈಲು, ಅದರ ಬೆನ್ನಿಗೆ ಮಗನಿಗೂ ಭಯೋತ್ಪಾದಕ ಪಟ್ಟ!