ಬಾಕ್ಸಿಂಗ್​ನಲ್ಲಿ ಭಾರತಕ್ಕೆ ಕಂಚು; ಸೋತರೂ ಗೆದ್ದ ಲವ್ಲೀನಾ!

ಟೋಕಿಯೋ : ಟೋಕಿಯೋ ಒಲಿಂಪಿಕ್ಸ್​ನಲ್ಲಿ ಇಂದು ನಡೆದ ಮಹಿಳೆಯರ ಬಾಕ್ಸಿಂಗ್​ ವೆಲ್ಟರ್​​ವೇಯ್ಟ್ ಕ್ಯಾಟಗರಿ ಸೆಮಿಫೈನಲ್ಸ್ ಪಂದ್ಯದಲ್ಲಿ ಭಾರತದ ಲವ್ಲೀನಾ ಬೊರ್ಗೊಹೈನ್ ಪರಾಜಯ ಅನುಭವಿಸಿದರೂ, ಭಾರತಕ್ಕೆ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಇದು ಬಾಕ್ಸಿಂಗ್ ಕ್ಷೇತ್ರದಲ್ಲಿ ಭಾರತಕ್ಕೆ ಲಭಿಸಿರುವ ಈವರೆಗಿನ ಮೂರನೇ ಪದಕವಾಗಿದ್ದು, ಈ ಬಾರಿಯ ಒಲಿಂಪಿಕ್ಸ್​ನಲ್ಲಿ ಒಟ್ಟಾರೆಯಾಗಿ ಲಭಿಸಿರುವ ಮೂರನೇ ಪದಕ ಕೂಡ ಆಗಿದೆ. ಬಾಕ್ಸಿಂಗ್​ ವೆಲ್ಟರ್​ (64-69 ಕೆಜಿ) ವಿಭಾಗದಲ್ಲಿ ಮೊದಲ ಬಾರಿ ಒಲಿಂಪಿಕ್ಸ್​ನಲ್ಲಿ ಭಾಗವಹಿಸಿದ ಅಸ್ಸಾಂನ ಲವ್ಲೀನಾ, ಜುಲೈ 30 ರಂದು ನಡೆದ ಕ್ವಾರ್ಟರ್​ … Continue reading ಬಾಕ್ಸಿಂಗ್​ನಲ್ಲಿ ಭಾರತಕ್ಕೆ ಕಂಚು; ಸೋತರೂ ಗೆದ್ದ ಲವ್ಲೀನಾ!