ದೇಶದಲ್ಲಿ ಖಾದ್ಯ ತೈಲದ ಕೊರತೆ ಇಲ್ಲ: ಕೇಂದ್ರ ಸ್ಪಷ್ಟನೆ

ನವದೆಹಲಿ: ಸದ್ಯದ ಪರಿಸ್ಥಿತಿಯಲ್ಲಿ ಅಡುಗೆ ಎಣ್ಣೆ ಗಗನಕ್ಕೇರಿರುವ ಬೆನ್ನಲ್ಲೇ ಇನ್ನಷ್ಟು ಏರಿಕೆಯಾಗುವ ಭೀತಿ ಇತ್ತು. ಇದೀಗ ಕೇಂದ್ರ ಸರ್ಕಾರ ದೇಶದಲ್ಲಿ ಖಾದ್ಯ ತೈಲದ ಕೊರತೆ ಇಲ್ಲ ಎನ್ನುವ ಮೂಲಕ ಸ್ವಲ್ಪ ನಿರಾಳ ನೀಡಿದೆ.  ದೇಶದಲ್ಲಿ ಸಾಕಷ್ಟು ಅಡುಗೆ ಎಣ್ಣೆ ಸಂಗ್ರಹವಿದೆ. ಪ್ರಸ್ತುತ 21 ಲಕ್ಷ ಮೆಟ್ರಿಕ್​ ಟನ್​ ಇದ್ದು, ಮೇ ಅಂತ್ಯದೊಳಗೆ ಇನ್ನು 12 ಲಕ್ಷ ಮೆಟ್ರಿಕ್​ ಟನ್​ ಎಣ್ಣೆ ಆಮದಾಗಲಿದೆ ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಕಳೆದ ವರ್ಷಕ್ಕಿಂತ ಸೋಯಾಬಿನ್​ ಉತ್ಪಾದನೆಯಲ್ಲಿ ಈ ವರ್ಷ ದುಪ್ಪಟ್ಟಾಗಿದ್ದು, … Continue reading ದೇಶದಲ್ಲಿ ಖಾದ್ಯ ತೈಲದ ಕೊರತೆ ಇಲ್ಲ: ಕೇಂದ್ರ ಸ್ಪಷ್ಟನೆ