ಭಾರತಕ್ಕೆ ಜಮ್ಮು-ಕಾಶ್ಮೀರದಲ್ಲಿ ಲಿಥಿಯಂ ನಿಕ್ಷೇಪ ಪತ್ತೆಯಾಗಿದ್ದು ಜಾಕ್​ಪಾಟ್ ಯಾಕೆ?

ನವದೆಹಲಿ: ದೇಶದಲ್ಲಿ ಮೊದಲ ಬಾರಿಗೆ ಲಿಥಿಯಂನ ದೊಡ್ಡ ಸಂಗ್ರಹ ಕಂಡುಬಂದಿದೆ ಎಂದು ಭಾರತ ಸರ್ಕಾರ ಗುರುವಾರ ಪ್ರಕಟಿಸಿದೆ. ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ 5.9 ಮಿಲಿಯನ್ ಟನ್ ಲಿಥಿಯಂ ನಿಕ್ಷೇಪಗಳು ಪತ್ತೆಯಾಗಿವೆ ಎಂದು ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ (ಜಿಎಸ್‌ಐ) ಘೋಷಣೆ ಮಾಡಿದೆ. ಲಿಥಿಯಂ ಒಂದು ಹಗುರವಾದ ಲೋಹವಾಗಿದ್ದು, ವೈದ್ಯಕೀಯ ಕ್ಷೇತ್ರದಿಂದ ಹಿಡಿದು ವಾಹನಗಳ ಕ್ಷೇತ್ರದ ತನಕ ಅನೇಕ ಕ್ಷೇತ್ರಗಳಲ್ಲಿ ಬಳಸಲ್ಪಡುತ್ತದೆ. ಲಿಥಿಯಂ ಸಿಕ್ಕಿದ್ದು ಯಾಕೆ ಮಹತ್ವಕಾರಿ?ಲಿಥಿಯಂ ನಾನ್-ಫೆರಸ್ ಲೋಹವಾಗಿದ್ದು ಇದು ಎಲೆಕ್ಟ್ರಿಕ್ ವಾಹನಗಳ (ಇವಿ) … Continue reading ಭಾರತಕ್ಕೆ ಜಮ್ಮು-ಕಾಶ್ಮೀರದಲ್ಲಿ ಲಿಥಿಯಂ ನಿಕ್ಷೇಪ ಪತ್ತೆಯಾಗಿದ್ದು ಜಾಕ್​ಪಾಟ್ ಯಾಕೆ?