ಸ್ವಾತಂತ್ರ್ಯದ ಶತಮಾನೋತ್ಸವ ವೇಳೆಗೆ ಯಾವ ದೇಶಕ್ಕೂ ನಾವು ಕಡಿಮೆಯಿಲ್ಲ ಎನ್ನುವಂತೆ ಬೆಳೆದಿರಬೇಕು: ಪ್ರಧಾನಿ ಮೋದಿ

ನವದೆಹಲಿ: ರಾಷ್ಟ್ರಾದ್ಯಂತ ಇಂದು 75ನೇ ಸ್ವಾತಂತ್ರ್ಯೋತ್ಸವದ ಅಮೃತ ಘಳಿಗೆಯನ್ನು ಆಚರಿಸುತ್ತಿದ್ದು, ದೇಶವ್ಯಾಪಿ ರಾಷ್ಟ್ರಭಕ್ತಿ ಮೊಳಗುತ್ತಿದೆ. ಕೋವಿಡ್​ ಮುನ್ನೆಚ್ಛರಿಕಾ ಕ್ರಮದೊಂದಿಗೆ ದೇಶಾದ್ಯಂತ ಸ್ವಾತಂತ್ರ್ಯ ಸಂಭ್ರಮದ ಸರಳ ಆಚರಣೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ರಾಜಧಾನಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಮುಂದಿನ 25 ವರ್ಷಗಳ ಬಳಿಕ ಸ್ವಾತಂತ್ರ್ಯದ ಶತಮಾನೋತ್ಸವ ಬರಲಿದೆ. ಅಲ್ಲಿಯವರೆಗೆ ಯಾವ ರಾಷ್ಟ್ರಕ್ಕೂ ನಾವು ಕಡಿಮೆ ಇಲ್ಲ ಅನ್ನುವಂತೆ ಬೆಳೆಯಬೇಕು ಎಂದು ಹೇಳಿದರು. ದೇಶದ ಜನತೆಗೆ … Continue reading ಸ್ವಾತಂತ್ರ್ಯದ ಶತಮಾನೋತ್ಸವ ವೇಳೆಗೆ ಯಾವ ದೇಶಕ್ಕೂ ನಾವು ಕಡಿಮೆಯಿಲ್ಲ ಎನ್ನುವಂತೆ ಬೆಳೆದಿರಬೇಕು: ಪ್ರಧಾನಿ ಮೋದಿ