ನಿದ್ರಾಹೀನತೆಯಲ್ಲಿ ಭಾರತಕ್ಕೆ ಎರಡನೇ ಸ್ಥಾನ; ನಿದ್ರಾಹೀನತೆಗೆ ಪ್ರಮುಖ ಕಾರಣವೇ ಇದು!

ನವದೆಹಲಿ: ಇಂದು ವಿಶ್ವ ನಿದ್ರಾ ದಿನ. ಜಗತ್ತಿನಾದ್ಯಂತ ಆಚರಿಸುತ್ತಿರುವ ಈ ಅಂತಾರಾಷ್ಟ್ರೀಯ ನಿದ್ರಾ ದಿನದ ಹಿನ್ನೆಲೆಯಲ್ಲಿ ನಿದ್ರೆಗೆ ಸಂಬಂಧಿಸಿದ ಒಂದಷ್ಟು ಸಂಗತಿಗಳು ಹೊರಬರುವುದು ಸರ್ವೇಸಾಮಾನ್ಯ. ಅದೇ ರೀತಿ ಈ ವರ್ಷವೂ ನಿದಿರೆಯ ಬಗ್ಗೆ ಕೆಲವು ಮಾಹಿತಿ ಬಹಿರಂಗಗೊಂಡಿದೆ. ಅದರಲ್ಲೂ ನಿದ್ರಾಹೀನತೆಯಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ ಎಂಬುದು ಅಧ್ಯಯನವೊಂದರಿಂದ ಬಹಿರಂಗಗೊಂಡಿದೆ. ನಿದ್ರಾಹೀನತೆಯ ವಿಚಾರದಲ್ಲಿ ಜಗತ್ತಿನಲ್ಲಿ ಜಪಾನ್ ಮೊದಲ ಸ್ಥಾನದಲ್ಲಿದ್ದರೆ, ಭಾರತ ಎರಡನೇ ಸ್ಥಾನದಲ್ಲಿದೆ. ಇದನ್ನೂ ಓದಿ: ಈ ಸಮಯದಲ್ಲಿ ಮಲಗಿದರೆ ಹೃದಯಾಘಾತ ಸಾಧ್ಯತೆ ಕಡಿಮೆ ಅಂತೆ; ಅಧ್ಯಯನದಲ್ಲಿ ಬಯಲಾಯಿತು ಹೃದಯದ … Continue reading ನಿದ್ರಾಹೀನತೆಯಲ್ಲಿ ಭಾರತಕ್ಕೆ ಎರಡನೇ ಸ್ಥಾನ; ನಿದ್ರಾಹೀನತೆಗೆ ಪ್ರಮುಖ ಕಾರಣವೇ ಇದು!