ಕರೊನಾ ಸಂಕಷ್ಟದಲ್ಲಿ ಭಾರತಕ್ಕೆ ಮತ್ತೊಂದು ಕುಖ್ಯಾತಿ; ಇದು ಕಳವಳಕಾರಿ ವಿದ್ಯಮಾನವೂ ಹೌದು…!

ನವದೆಹಲಿ: ಕಳೆದ ಕೆಲ ದಿನಗಳಿಂದ ಭಾರತದಲ್ಲಿ ಪ್ರತಿದಿನ 50 ಸಾವಿರಕ್ಕೂ ಅಧಿಕ ಹೊಸ ಕರೊನಾ ಪ್ರಕರಣಗಳು ವರದಿಯಾಗುತ್ತಿವೆ. ಈ ಮೂಲಕ ಭಾರತ ಹೊಸದೊಂದು ಕುಖ್ಯಾತಿಗೆ ಪಾತ್ರವಾಗಿದೆ. ಹೌದು…! ಜಗತ್ತಿನಲ್ಲಿ ಅತಿ ಹೆಚ್ಚು ವೇಗದಲ್ಲಿ ಕರೊನಾ ವ್ಯಾಪಿಸುತ್ತಿರುವ ರಾಷ್ಟ್ರವೆಂದರೆ ಭಾರತ. ಕಳೆದ ಒಂದು ವಾರದಲ್ಲಿ ಭಾರತದಲ್ಲಿ ಶೇ.20 ಪ್ರಮಾಣದಲ್ಲಿ ಕರೊನಾ ಕೇಸ್​ಗಳು ಹೆಚ್ಚಾಗುತ್ತಿವೆ ಎಂದು ಬ್ಲೂಮ್​ಬರ್ಗ ಕರೊನಾ ಟ್ರ್ಯಾಕರ್​ ಅಂಕಿ-ಅಂಶ ನೀಡಿದೆ. ಇದನ್ನೂ ಓದಿ: ಕೋವಿಡ್​ ಕಾಲದಲ್ಲಿ ಚಿಕ್ಕಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿದೆ ಹೊಸದೊಂದು ಕಾಯಿಲೆ? ಪಾಲಕರ ಚಿಂತೆಗೀಡು ಮಾಡಿದೆ ಕರೊನಾ 130 … Continue reading ಕರೊನಾ ಸಂಕಷ್ಟದಲ್ಲಿ ಭಾರತಕ್ಕೆ ಮತ್ತೊಂದು ಕುಖ್ಯಾತಿ; ಇದು ಕಳವಳಕಾರಿ ವಿದ್ಯಮಾನವೂ ಹೌದು…!