ಜನಸಂಖ್ಯೆಯಲ್ಲಿ ಚೀನಾವನ್ನು ಹಿಂದಿಕ್ಕಿದ ಭಾರತ; 2023ರ ಜಾಗತಿಕ ವರದಿ ಪ್ರಕಟ

ನವದೆಹಲಿ: ಚೀನಾವನ್ನು ಹಿಂದಿಕ್ಕುವ ಮೂಲಕ ಭಾರತ ಅತ್ಯಂತ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಮಾರ್ಪಟ್ಟಿದೆ ಎಂದು ವಿಶ್ವ ಸಂಸ್ಥೆ ಬಿಡುಗಡೆ ಮಾಡಿರುವ ಜಾಗತಿಕ ವರದಿಯಲ್ಲಿ ತಿಳಿಸಿದೆ. ಭಾರತದ ಜನಸಂಖ್ಯೆ 142.86 ಕೋಟಿ ಇದ್ದರೆ, ಚೀನಾ ಜನಸಂಖ್ಯೆಯೂ 142.57 ಕೋಟಿಯಷ್ಟಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ. ಚೀನಾಗಿಂತ ಹೆಚ್ಚು ವಿಶ್ವಸಂಸ್ಥೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಭಾರತವು ಚೀನಾಗಿಂತ 2.9 ಮಿಲಿಯನ್ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿರುವ ದೇಶವಾಗಿ ಮಾರ್ಪಟ್ಟಿದೆ. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ; ಸಂಸದ … Continue reading ಜನಸಂಖ್ಯೆಯಲ್ಲಿ ಚೀನಾವನ್ನು ಹಿಂದಿಕ್ಕಿದ ಭಾರತ; 2023ರ ಜಾಗತಿಕ ವರದಿ ಪ್ರಕಟ