ಒಂದೇ ಗುಂಪಿನಲ್ಲಿವೆ ಭಾರತ, ಪಾಕಿಸ್ತಾನ; ಟಿ20 ವಿಶ್ವಕಪ್‌ನಲ್ಲಿ ಮುಖಾಮುಖಿ ಖಚಿತ

ದುಬೈ: ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಸುಮಾರು 2 ವರ್ಷಗಳ ಬಳಿಕ ಮುಖಾಮುಖಿಯಾಗಲು ಮುಂಬರುವ ಟಿ20 ವಿಶ್ವಕಪ್ ಟೂರ್ನಿ ವೇದಿಕೆಯಾಗಲಿದೆ. ಬಿಸಿಸಿಐ ಆತಿಥ್ಯದಲ್ಲಿ ಯುಎಇ ಮತ್ತು ಓಮನ್‌ನಲ್ಲಿ ಅಕ್ಟೋಬರ್ 17ರಿಂದ ನವೆಂಬರ್ 14ರವರೆಗೆ ನಡೆಯಲಿರುವ 7ನೇ ಆವೃತ್ತಿಯ ಟಿ20 ವಿಶ್ವಕಪ್ ಟೂರ್ನಿಯ ಗುಂಪುಗಳನ್ನು ಐಸಿಸಿ ಶುಕ್ರವಾರ ಅನಾವರಣಗೊಳಿಸಿದ್ದು, ಭಾರತ-ಪಾಕಿಸ್ತಾನ ತಂಡಗಳು ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿವೆ. ಟೂರ್ನಿಯ ಸೂಪರ್-12 ಹಂತದಲ್ಲಿ ತಲಾ 6 ತಂಡಗಳ 2 ಗುಂಪುಗಳಿದ್ದು, ಹಾಲಿ ಚಾಂಪಿಯನ್ ವೆಸ್ಟ್ ಇಂಡೀಸ್ ಜತೆಗೆ … Continue reading ಒಂದೇ ಗುಂಪಿನಲ್ಲಿವೆ ಭಾರತ, ಪಾಕಿಸ್ತಾನ; ಟಿ20 ವಿಶ್ವಕಪ್‌ನಲ್ಲಿ ಮುಖಾಮುಖಿ ಖಚಿತ