ಭಾರತ-ಪಾಕಿಸ್ತಾನ ಪಂದ್ಯದ ಟಿಕೆಟ್​ಗಳು 48 ಗಂಟೆಗಳಲ್ಲಿ ಸೋಲ್ಡ್​​ ಔಟ್​ !

Latest News

ಬಾಂದ ಕೆರೆಗೆ ಬೇಕಿದೆ ಕಾಯಕಲ್ಪ

ಭಾಗ್ಯವಾನ್ ಸನಿಲ್ ಹಳೆಯಂಗಡಿಪಡುಪಣಂಬೂರು ಹಾಗೂ ಪಕ್ಕದ ಬೆಳ್ಳಾಯೂರು ಗ್ರಾಮದ ಕೃಷಿಕರ ಜಲಮೂಲವಾಗಿದ್ದ ಪಡುಪಣಂಬೂರು ಬಾಂದ ಕೆರೆಗೆ ಕಾಯಕಲ್ಪ ಒದಗಿಸುವಂತೆ ಸ್ಥಳಿಯರ ಆಗ್ರಹವಿದ್ದರೂ ಸರ್ಕಾರದ...

ರಾಮ್‌ದೇವ್ ಆಧುನಿಕ ಪತಂಜಲಿ

ಉಡುಪಿ: ಮಹರ್ಷಿ ಪತಂಜಲಿ ಯೋಗದ ಮೂಲಕ ಮನಸ್ಸಿನ ನೈರ್ಮಲ್ಯ ಮತ್ತು ವೈದ್ಯಕೀಯ ಶಾಸ್ತ್ರದಲ್ಲಿ ಶರೀರ ಶುದ್ಧಿಗೆ ಆದ್ಯತೆ ನೀಡಿದ್ದರು. ಯೋಗದಿಂದ ಸರ್ವ ರೋಗ...

ಕಸಾಯಿಖಾನೆ ಬೆಳೆಸಿದ್ದು ಆಗ! ಹಾಲು-ಹಸು ಬೇಕಂತೆ ಈಗ!!

ಮಾಜಿ ವಿತ್ತಮಂತ್ರಿ ಪಳನಿಯಪ್ಪನ್ ಚಿದಂಬರಂ ಅವರು ಈಗ ತಿಹಾರ್ ಜೈಲಿನಲ್ಲಿದ್ದಾರೆ. ‘ನನ್ನದೇನು ಬಿಡಿ, ದೇಶದ ಅರ್ಥವ್ಯವಸ್ಥೆಯದೇ ನನಗೆ ಚಿಂತೆ’ ಎಂದು ಈ ಮುನ್ನ...

ಶ್ರೀಗಂಧದಿಂದ ಲಾಭದ ಸುಗಂಧ

ಶ್ರೀ ಗಂಧ ನಮ್ಮ ರಾಜ್ಯದ ಸಾಂಪ್ರದಾಯಿಕ ಹಾಗೂ ರಾಜಮಾನ್ಯ ಬೆಳೆ. ಅದರ ಪ್ರಯೋಜನಗಳ ಅರಿವು ಹೆಚ್ಚಾಗುತ್ತಿದ್ದು, ಬೇಡಿಕೆಯೂ ದ್ವಿಗುಣಗೊಳ್ಳುತ್ತಿದೆ. ಹೆಚ್ಚು ಆರ್ಥಿಕ ಲಾಭ ತಂದುಕೊಡುವ ಶ್ರೀಗಂಧ...

ಉತ್ತರ ಕರ್ನಾಟಕದ ಪ್ರವಾಹ ಮರೆತೇ ಬಿಟ್ಟಿರಾ?!

ಪ್ರಕೃತಿ ವಿಕೋಪವೆಂಬುದು ನಮ್ಮ ನಡುವಿನ ಬಾಂಧವ್ಯವನ್ನು ಹೆಚ್ಚು ಗಟ್ಟಿಗೊಳಿಸಬೇಕು. ಸಮಸ್ಯೆ ಬಂದಾಗ ಪರಿಹಾರಕ್ಕೆ ಹುಡುಕಾಡುವುದು ಅತ್ಯಂತ ಸಾಮಾನ್ಯರ ಲಕ್ಷಣ. ಆದರೆ ಸಮಸ್ಯೆ ಬರುವ ಮುನ್ನವೇ ಅದಕ್ಕೆ...

ಮ್ಯಾಂಚೆಸ್ಟರ್​​: ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್​​ ಪಂದ್ಯ ವೀಕ್ಷಿಸಲು ವಿಶ್ವದ ಕ್ರಿಕೆಟ್​​ ಅನೇಕ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಇದೇ 30 ರಿಂದ ವಿಶ್ವಕಪ್​​ ಮಹಾಸಮರ ಇಂಗ್ಲೆಂಡ್​ನಲ್ಲಿ ಆರಂಭವಾಗಲಿದ್ದು, ವಿಶ್ವದ ಪ್ರಮುಖ 10 ತಂಡಗಳು ಟೂರ್ನಿಯಲ್ಲಿ ಕಣಕ್ಕಿಳಿಯಲಿವೆ. ಭಾರತ ತಂಡ ಜೂನ್​​​ 16 ರಂದು ಪಾಕಿಸ್ತಾನವನ್ನು ಎದುರಿಸಲಿದೆ.

ಇಲ್ಲಿನ ಒಲ್ಡ್​​​​​​​​​​​ ಟ್ರಾಪೋರ್ಡ್​ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಕ್ರೀಡಾಂಗಣದ ಆಡಳಿತ ಮಂಡಳಿ ಟಿಕೆಟ್​​ ಬುಕ್ಕಿಂಗ್​​​​​​​​​​ ಶುರು ಮಾಡಿದ 48 ಗಂಟೆಗಳ ಒಳಗೆ ಎಲ್ಲ ಟಿಕೆಟ್​​ಗಳು ಖರೀದಿಯಾಗಿವೆ. ಭಾರತದಿಂದ ಹೆಚ್ಚಿನ ಟಿಕೆಟ್​​ಗಳು ಬುಕ್​​​ ಆಗಿವೆ ಎಂದು ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.

ವಿಶ್ವಕಪ್​​ಗೆ ಭಾರತ ಕ್ರಿಕೆಟ್​​ ನಿಯಂತ್ರಣ ಮಂಡಳಿ (ಬಿಸಿಸಿಐ) ಈಗಾಗಲೇ 15 ಆಟಗಾರರ ತಂಡವನ್ನು ಪ್ರಕಟ ಮಾಡಿದೆ. ಟೂರ್ನಿಗೆ ಬೇಕಾದ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಟೀಂ ಇಂಡಿಯಾ ಇದೇ 28 ಮತ್ತು 25 ರಂದು ನಡೆಯುವ ಅಭ್ಯಾಸ ಪಂದ್ಯದಲ್ಲಿ ನ್ಯೂಜಿಲೆಂಡ್​​ ಮತ್ತು ಬಾಂಗ್ಲಾದೇಶವನ್ನು ಎದುರಿಸಿದರೆ, ಲೀಗ್​​ ಹಂತದ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಹೋರಾಟ ನಡೆಸಲಿದೆ. (ಏಜನ್ಸೀಸ್​)

- Advertisement -

Stay connected

278,552FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....