ಕಳೆದ 24 ಗಂಟೆಗಳಲ್ಲಿ 3,016 ಹೊಸ ಕೋವಿಡ್​ ಪ್ರಕರಣ ಪತ್ತೆ, 14 ಮಂದಿ ಸಾವು: 6 ತಿಂಗಳಲ್ಲೇ ಗರಿಷ್ಠ

ನವದೆಹಲಿ: ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 3,016 ಹೊಸ ಕೋವಿಡ್​ ಪ್ರಕರಣಗಳು ಪತ್ತೆಯಾಗಿವೆ. ನಿನ್ನೆಗೆ ಹೋಲಿಕೆ ಮಾಡಿದರೆ ಕರೊನಾ ಪ್ರಕರಣಗಳಲ್ಲಿ ಶೇ. 40 ಏರಿಕೆ ಕಂಡಿದೆ. ಕಳೆದ 6 ತಿಂಗಳಲ್ಲೇ ಇದು ಗರಿಷ್ಠ ಪ್ರಮಾಣವಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ದೈನಂದಿನ ಪಾಸಿಟಿವಿಟಿ ದರವು ಶೇ. 2.7 ಮತ್ತು ವಾರದ ಪಾಸಿಟಿವಿಟಿ ದರವು ಶೇ. 1.71 ದಾಖಲಾಗಿದೆ. 14 ಸಾವುಗಳೊಂದಿಗೆ ದೇಶದ ಕರೊನಾ ಸಾವಿನ ಪ್ರಕರಣಗಳ ಸಂಖ್ಯೆ 5,30,862ಕ್ಕೆ ಏರಿಕೆಯಾಗಿದೆ. 14 ಸಾವುಗಳಲ್ಲಿ ಮಹಾರಾಷ್ಟ್ರದಿಂದ 3, … Continue reading ಕಳೆದ 24 ಗಂಟೆಗಳಲ್ಲಿ 3,016 ಹೊಸ ಕೋವಿಡ್​ ಪ್ರಕರಣ ಪತ್ತೆ, 14 ಮಂದಿ ಸಾವು: 6 ತಿಂಗಳಲ್ಲೇ ಗರಿಷ್ಠ