ಚಂದ್ರನ ದಕ್ಷಿಣ ಧ್ರುವ ಯಾನದಲ್ಲಿ ಭಾರತ-ರಷ್ಯಾ ಸ್ಪರ್ಧೆ: ಇಸ್ರೊ ನೌಕೆಗಿಂತ ತಿಂಗಳು ತಡವಾಗಿ ಉಡಾವಣೆ; 2 ದಿನ ಮೊದಲೇ ಲೂನಾ-25 ಲ್ಯಾಂಡಿಂಗ್ ಸಾಧ್ಯತೆ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಉಡಾಯಿಸಿರುವ ಚಂದ್ರಯಾನ-3 ಬಾಹ್ಯಾಕಾಶ ನೌಕೆ ಚಂದ್ರನ ಕಕ್ಷೆಯನ್ನು ಪ್ರವೇಶಿಸಿದ್ದು ಆಗಸ್ಟ್ 23ರಂದು ಚಂದ್ರನ ಮೇಲ್ಮೈ ಮೇಲೆ ಇಳಿಸುವ ಯೋಜನೆ ಹೊಂದಿದೆ. ಈ ನಡುವೆ, ರಷ್ಯಾದ ಬಾಹ್ಯಾಕಾಶ ಸಂಸ್ಥೆ ರಾಸ್​ಕಾಸ್ಮೋಸ್ ಕೂಡ ನೌಕೆಯೊಂದನ್ನು ಉಡಾಯಿಸಿದ್ದು ಚಂದ್ರನ ಮೇಲೆ ಇಳಿಸುವ ತವಕದಲ್ಲಿದೆ. ಹೀಗಾಗಿ, ಭೂಮಿಯ ಉಪಗ್ರಹ ಚಂದ್ರನ ದಕ್ಷಿಣ ಧ್ರುವದ ಮೇಲೆ ಇಳಿಯುವಲ್ಲಿ ಎರಡು ಬಾಹ್ಯಾಕಾಶ ನೌಕೆಗಳ ನಡುವೆ ಭಾರಿ ಸ್ಪರ್ಧೆ ಏರ್ಪಟ್ಟಂತಿದೆ. ಇಸ್ರೊ ನೌಕೆ ಚಂದ್ರಯಾನ-3 ಜುಲೈ 14ರಂದು ಉಡಾವಣೆಗೊಂಡಿದ್ದರೆ … Continue reading ಚಂದ್ರನ ದಕ್ಷಿಣ ಧ್ರುವ ಯಾನದಲ್ಲಿ ಭಾರತ-ರಷ್ಯಾ ಸ್ಪರ್ಧೆ: ಇಸ್ರೊ ನೌಕೆಗಿಂತ ತಿಂಗಳು ತಡವಾಗಿ ಉಡಾವಣೆ; 2 ದಿನ ಮೊದಲೇ ಲೂನಾ-25 ಲ್ಯಾಂಡಿಂಗ್ ಸಾಧ್ಯತೆ