ನಮ್ಮ ಯೋಧರು ಹಿಮಾಲಯದಂತೆ ದೃಢವಾಗಿ ನಿಂತಿರುವವರೆಗೂ ಭಾರತ ಸುರಕ್ಷಿತ: ಪ್ರಧಾನಿ ಮೋದಿ

ನವದೆಹಲಿ: ಹಿಮಾಲಯದ ರೀತಿ ಎಲ್ಲಿಯವರೆಗೆ ನಮ್ಮ ಯೋಧರು ದೃಢವಾಗಿ ನಿಂತಿರುತ್ತಾರೋ ಅಲ್ಲಿಯವರೆಗೆ ನಮ್ಮ ಭಾರತ ಸುರಕ್ಷಿತವಾಗಿರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸೈನಿಕರ ಸೇವೆಯನ್ನು ನೆನೆದರು. ಇಂದು (ನ.12) ಹಿಮಾಚಲ ಪ್ರದೇಶದ ಲೆಪ್ಚಾದಲ್ಲಿ ಸೇನಾ ಸಮವಸ್ತ್ರದಲ್ಲಿ ಸಿಹಿ ಹಂಚಿ ಯೋಧರೊಂದಿಗೆ ದೀಪಾವಳಿ ಹಬ್ಬ ಆಚರಿಸಿದ ಪ್ರಧಾನಿ ಮೋದಿ, ಸೈನಿಕರನ್ನು ಉದ್ದೇಶಿಸಿ ಮಾತನಾಡಿದರು. ಗಡಿಯಲ್ಲಿ ನಮ್ಮ ಯೋಧರು ಹಿಮಾಲಯದಂತೆ ದೃಢವಾಗಿ ನಿಂತಿರುವವರೆಗೂ ನಮ್ಮ ದೇಶ ಸುರಕ್ಷಿತವಾಗಿರುತ್ತದೆ ಎಂದ ಪ್ರಧಾನಿ ಮೋದಿ, ಪ್ರಪಂಚದಾದ್ಯಂತದ ಘರ್ಷಣೆಗಳ ನಡುವೆ ಗಡಿಗಳನ್ನು ಭದ್ರಪಡಿಸುವಲ್ಲಿ … Continue reading ನಮ್ಮ ಯೋಧರು ಹಿಮಾಲಯದಂತೆ ದೃಢವಾಗಿ ನಿಂತಿರುವವರೆಗೂ ಭಾರತ ಸುರಕ್ಷಿತ: ಪ್ರಧಾನಿ ಮೋದಿ