ಡಿಜಿಟಲ್ ಪಾವತಿಯಲ್ಲಿ ಭಾರತಕ್ಕೆ ಅಗ್ರಸ್ಥಾನ: ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್

ಮುಂಬೈ: ಕಳೆದ 12 ವರ್ಷಗಳಲ್ಲಿ ಭಾರತದಲ್ಲಿ ಡಿಜಿಟಲ್ ವಹಿವಾಟು 90 ಪಟ್ಟು ಹೆಚ್ಚಾಗಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಬಹಿರಂಗಪಡಿಸಿದ್ದಾರೆ. ಮುಂಬೈನ ಆರ್​​​​​​ಬಿಐ ಕೇಂದ್ರ ಕಚೇರಿಯಲ್ಲಿ ಸೋಮವಾರ ನಡೆದ ಡಿಜಿಟಲ್ ಪಾವತಿ ಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು. 2012-13ರಲ್ಲಿ ಡಿಜಿಟಲ್ ಪಾವತಿಗಳು ದೇಶದಲ್ಲಿ 162 ಕೋಟಿ ಚಿಲ್ಲರೆ ಪಾವತಿಗಳನ್ನು ಹೊಂದಿದ್ದರೆ, ಇದು 2023-24 ರ ವೇಳೆಗೆ 14,726 ಕೋಟಿಗೆ ಏರಿಕೆಯಾಗಿದೆ. ಅಂದರೆ ಕಳೆದ 12 ವರ್ಷಗಳಲ್ಲಿ ಡಿಜಿಟಲ್ ಪಾವತಿಗಳು ಸರಿಸುಮಾರು 90 ಪಟ್ಟು ಹೆಚ್ಚಾಗಿದೆ. ಜಾಗತಿಕ … Continue reading ಡಿಜಿಟಲ್ ಪಾವತಿಯಲ್ಲಿ ಭಾರತಕ್ಕೆ ಅಗ್ರಸ್ಥಾನ: ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್