ವಿಶ್ವದ ರಾಷ್ಟ್ರಗಳ ಪೈಕಿ ಭಾರತ ನಿಲ್ಲಲು ಮೋದಿ ಕಾರಣ: ಬಿ ಎಸ್‌ ಯಡಿಯೂರಪ್ಪ

Latest News

ನನ್ನ ತಂದೆಯ ಅನಾರೋಗ್ಯದ ಸ್ಥಿತಿಯನ್ನು ರಾಹುಲ್​ ಗಾಂಧಿ ರಾಜಕೀಯವಾಗಿ ಬಳಸಿಕೊಳ್ಳಲು ಯತ್ನಿಸಿದರು, ಹೀಗೆಂದವರು ಯಾರು?

ಪಣಜಿ: ಕಾಂಗ್ರೆಸ್​ ಮುಖಂಡ ರಾಹುಲ್​ ಗಾಂಧಿ ನನ್ನ ತಂದೆಯ ಅನಾರೋಗ್ಯದ ಸ್ಥಿತಿಯನ್ನು ರಾಜಕೀಯವಾಗಿ ಬಳಸಿಕೊಳ್ಳಲು ಯತ್ನಿಸಿದರು ಎಂದು ಮಾಜಿ ರಕ್ಷಣಾ ಸಚಿವ ಮನೋಹರ್​...

ಮೂಲ ಸೌಕರ್ಯ ಕಲ್ಪಿಸಲು ಆದ್ಯತೆ

ಕಾರ್ಗಲ್: ಪಪಂ ವ್ಯಾಪ್ತಿಯಲ್ಲಿ ಮೂಲ ಸೌಲಭ್ಯ ಒದಗಿಸುವುದು ಬಿಜೆಪಿಯ ಆದ್ಯ ಕರ್ತವ್ಯ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಡಿ.ಮೇಘರಾಜ್ ತಿಳಿಸಿದರು. ಕಾರ್ಗಲ್​ನಲ್ಲಿ ಗುರುವಾರ...

ಪ್ರಾಚೀನ ದೇವಾಲಯಗಳು ಸಮಾಜದ ಆಸ್ತಿ

ತ್ಯಾಗರ್ತಿ: ಪ್ರಾಚೀನ ದೇವಾಲಯಗಳು ಸಮಾಜದ ಆಸ್ತಿ ಆಗಿದ್ದು ಇವುಗಳ ಸಂರಕ್ಷಣೆ ಮಾಡಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯೆ ಪ್ರಫುಲ್ಲಾ ಮಧುಕರ್ ಹೇಳಿದರು. ಸಮೀಪದ...

ಗ್ರಾಮಸ್ಥರ ಒಕ್ಕಲೆಬ್ಬಿಸಲು ಬಿಡಲ್ಲ

ಹೊಳೆಹೊನ್ನೂರು: ಸರ್ಕಾರಿ ಜಮೀನುಗಳಲ್ಲಿ ವಾಸ ಮಾಡುತ್ತಿರುವ ಗ್ರಾಮಸ್ಥರನ್ನು ಯಾವುದೆ ಕಾರಣಕ್ಕೂ ಒಕ್ಕಲೆಬ್ಬಿಸಲು ಬಿಡುವುದಿಲ್ಲ ಎಂದು ಗ್ರಾಮಾಂತರ ಶಾಸಕ ಅಶೋಕ್​ನಾಯ್್ಕ ಅಭಯ ನೀಡಿದರು. ಭದ್ರಾವತಿ ತಾಲೂಕಿನ...

ಐನ್​ಸ್ಟೀನ್​ ಸಿದ್ಧಾಂತಕ್ಕೇ ಸವಾಲು ಹಾಕಿದ್ದ ಭಾರತದ ಗಣಿತಜ್ಞ ವಶಿಷ್ಠ ನಾರಾಯಣ ಸಿಂಗ್​ ನಿಧನ

ಪಟನಾ: ಜರ್ಮನಿ ಮೂಲದ ಪ್ರಖ್ಯಾತ ವಿಜ್ಞಾನಿ ಆಲ್ಬರ್ಟ್​ ಐನ್​ಸ್ಟೀನ್​ ಅವರ ಸಾಪೇಕ್ಷೆ ಸಿದ್ಧಾಂತಕ್ಕೆ ಸವಾಲು ಹಾಕಿದ್ದ ಭಾರತದ ಪ್ರಖ್ಯಾತ ಗಣಿತಜ್ಞ ವಶಿಷ್ಠ ನಾಯಾರಣ...

ಬೆಂಗಳೂರು: ಪುಲ್ವಾಮಾ ದಾಳಿಗೆ ಸೇಡು ತೀರಿಸಿಕೊಂಡಿದ್ದೇವೆ‌. ನೂರಾರು ಉಗ್ರರ ರುಂಡ ಚೆಂಡಾಡಿದ್ದೇವೆ. ಪಾಕಿಸ್ತಾನದ ಜಂಗಾಬಲ ಅಡಗಿಹೋಗಿದೆ. ನರೇಂದ್ರ ಮೋದಿಯವರ ತಂತ್ರಗಾರಿಕೆಯಿಂದ ಪಾಕಿಸ್ತಾನದ ಕುತಂತ್ರ ಬಯಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ.

ಮೋದಿಯವರ ಕಾರಣಕ್ಕೆ ವಿಶ್ವದ ಪ್ರಮುಖ ರಾಷ್ಟ್ರಗಳು ಭಾರತದ ಪರ ನಿಂತಿವೆ. ಪಾಕಿಸ್ತಾನ ವಿಶ್ವದ ರಾಷ್ಟ್ರಗಳ ಎದುರು ಒಂಟಿಯಾಗಿದೆ. ಭಾರತ ವಿಶ್ವರಾಷ್ಟ್ರಗಳ ಸಾಲಿನಲ್ಲಿ ನಿಲ್ಲುವಂತಾಗಲು ಮೋದಿ ಕಾರಣ. ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕಿದೆ. ನಮ್ಮ ಪೈಲಟ್ ಅಭಿನಂದನ್ ಭಾರತಕ್ಕೆ ವಾಪಸ್ ಮರಳುತ್ತಿದ್ದಾರೆ‌. ಅವರ ಬಗ್ಗೆ ನಮಗೆಲ್ಲ ಹೆಮ್ಮೆ ಇದೆ. ಪಾಕ್ ನೆಲದಲ್ಲಿ ಸಿಕ್ಕಿಬಿದ್ದಾಗಲೂ ತಮ್ಮ ಬಳಿ ಇದ್ದ ದಾಖಲೆಗಳು ಅವರಿಗೆ ಸಿಗದಂತೆ ಧೀರ ನಡೆ ಪ್ರದರ್ಶಿಸಿದ್ದಾರೆ ಎಂದು ಹೇಳಿದರು.

ಗಿನ್ನಿಸ್‌ ದಾಖಲೆಗೆ ಮೊಟಾರ್‌ ಬೈಕ್‌ ರಾಲಿ

ನಾಳೆ ಪ್ರತಿ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಂದು ಸಾವಿರ ಮೋಟರ್ ಬೈಕ್ ರಾಲಿ ನಡೆಸಲಾಗುತ್ತದೆ. ಮೋದಿಯವರ ಸಾಧನೆಗಳನ್ನು ಜನರಿಗೆ ಮನದಟ್ಟು ಮಾಡಿಕೊಡುವುದು ಇದರ ಉದ್ದೇಶ. ಇದು ಗಿನ್ನಿಸ್ ದಾಖಲೆಗೆ ಸೇರಲಿದೆ. ನಾನು ನನ್ನ ಮನೆಗೂ ಹೋಗದೆ ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟನೆಗೆ ಮುಂದಾಗಿದ್ದೇನೆ. ಮೋದಿಯವರು ದೇಶದಲ್ಲಿ 300 ಸ್ಥಾನ ಗೆಲ್ಲಬೇಕೆಂಬ ಇಚ್ಛೆ ಹೊಂದಿದ್ದಾರೆ. ರಾಜ್ಯದಿಂದ ನಾವು 22 ಕ್ಷೇತ್ರಗಳನ್ನು ಗೆಲ್ಲಿಸಿಕೊಡಬೇಕು ಎಂದರು.

7 ಲೋಕಸಭಾ ಕ್ಷೇತ್ರಗಳಾದ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂ. ಸೆಂಟ್ರಲ್, ಬೆಂ. ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಕ್ಷೇತ್ರಗಳಲ್ಲಿ ನಡೆಯುತ್ತಿರುವ ಪ್ರಮುಖರೊಂದಿಗೆ ಕಾರ್ಯಾಗಾರದಲ್ಲಿ ನಾವು 22 ಕ್ಷೇತ್ರಗಳಲ್ಲಿ ಗೆಲ್ಲಲೇ ಬೇಕಾಗಿದೆ. ಕಾರ್ಯಕರ್ತರೆಲ್ಲ ನಿಷ್ಠೆಯಿಂದ ಶ್ರಮವಹಿಸಬೇಕು. ಚುನಾವಣೆ ಯಾವಾಗ ಬೇಕಾದರೂ ಘೋಷಣೆ ಆಗಬಹುದು ಎಂದು ಹೇಳಿದರು. (ದಿಗ್ವಿಜಯ ನ್ಯೂಸ್)

- Advertisement -

Stay connected

278,465FansLike
562FollowersFollow
607,000SubscribersSubscribe

ವಿಡಿಯೋ ನ್ಯೂಸ್

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...

VIDEO| ಈ​ ವಿಡಿಯೋ...

ಬೀಜಿಂಗ್​: ಕಣ್ಣಿಗೆ ಕಾಣುವುದೆಲ್ಲಾ ಸತ್ಯವಲ್ಲ ಎಂಬುದಕ್ಕೆ ಈ ಘಟನೆ ಒಳ್ಳೆಯ ಉದಾಹರಣೆ. ಚೀನಾದ ಯಾಂಗ್ಜೆ ನದಿಯಲ್ಲಿ ನಿಗೂಢವಾಗಿ ಹಾಗೂ ವಿಚಿತ್ರವಾಗಿ ಗೋಚರವಾದ ಕಪ್ಪುಬಣ್ಣದ ಜೀವಿಯನ್ನು ಹೋಲುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲ...