ಸುಧಾರಿತ ಬ್ರಹ್ಮೋಸ್ ಪರೀಕ್ಷೆ ಯಶಸ್ವಿ: ಪ್ರಧಾನಿ ಮೋದಿ ಮೆಚ್ಚುಗೆ

 400 ಕಿ.ಮೀ. ದೂರದ ಗುರಿ ಮೇಲೆ ದಾಳಿ ಮಾಡುವ ಸಾಮರ್ಥ್ಯ ನವದೆಹಲಿ: ಸ್ವದೇಶಿ ನಿರ್ಮಿತ 400 ಕಿ.ಮೀ. ದೂರದವರೆಗಿನ ಗುರಿ ಮೇಲೆ ದಾಳಿ ಮಾಡುವ ಸಾಮರ್ಥ್ಯ ಹೊಂದಿದ ವಿಸ್ತರಿತ ವ್ಯಾಪ್ತಿಯ ಸೂಪರ್​ಸಾನಿಕ್ ಬ್ರಹ್ಮೋಸ್ ಕ್ಷಿಪಣಿಯನ್ನು ಭಾರತ ಬುಧವಾರ ಯಶಸ್ವಿಯಾಗಿ ಉಡಾಯಿಸಿದೆ. ಪ್ರಧಾನಿ ನರೇಂದ್ರ ಮೋದಿಯವರು ಈ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್​ಡಿಒ) ಪಿಜೆ-10 ಯೋಜನೆಯಡಿ ಈ ಪರೀಕ್ಷಾರ್ಥ ಉಡಾವಣೆ ನಡೆಸಲಾಯಿತು. ಓಡಿಶಾದಲ್ಲಿರುವ ಕೇಂದ್ರದಿಂದ ಕ್ಷಿಪಣಿಯನ್ನು ದೇಶೀಯ ಬೂಸ್ಟರ್ ಮೂಲಕ ಉಡಾಯಿಸಲಾಗಿದೆ. … Continue reading ಸುಧಾರಿತ ಬ್ರಹ್ಮೋಸ್ ಪರೀಕ್ಷೆ ಯಶಸ್ವಿ: ಪ್ರಧಾನಿ ಮೋದಿ ಮೆಚ್ಚುಗೆ