ಅಂತರಿಕ್ಷಕ್ಕೆ ಮಾನವಯಾನ ನಡೆಸುವ 4ನೇ ರಾಷ್ಟ್ರವಾಗಲಿದೆ, ಭಾರತ : ರಾಷ್ಟ್ರಪತಿ ಕೋವಿಂದ್​

ನವದೆಹಲಿ : ಸ್ವಾತಂತ್ರ್ಯದಿನದ ಅಮೃತ ಮಹೋತ್ಸವದ ಅಂಗವಾಗಿ ಭಾರತ ಸರ್ಕಾರವು ಹಲವು ಯೋಜನೆಗಳನ್ನು ಆರಂಭಿಸಿದೆ. ಅವುಗಳಲ್ಲಿ ಗಗನ್​ ಯಾನ್​ ಮಿಷನ್​ ಮಹತ್ವದ್ದಾಗಿದೆ. ಇದರಡಿ ಭಾರತೀಯ ವಾಯುಪಡೆಯ ಕೆಲವು ಪೈಲೆಟ್​ಗಳು ವಿದೇಶದಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಅವರು ಅಂತರಿಕ್ಷದಲ್ಲಿ ಹಾರಾಟ ನಡೆಸಿದಾಗ ಭಾರತವು ಅಂತರಿಕ್ಷಕ್ಕೆ ಮಾನವರನ್ನು ಕಳುಹಿಸಿದ ವಿಶ್ವದ ನಾಲ್ಕನೇ ರಾಷ್ಟ್ರವಾಗಲಿದೆ ಎಂದು ರಾಷ್ಟ್ರಪತಿ ರಾಮ್​ನಾಥ್​ ಕೋವಿಂದ್​ ಹೇಳಿದರು. ಸ್ವಾತಂತ್ರ್ಯೋತ್ಸವದ ಮುನ್ನಾದಿವಸವಾದ ಇಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ಕೋವಿಂದ್, 75ನೇ ಸ್ವಾತಂತ್ರ್ಯೋತ್ಸವ ವರ್ಷದ ಸಂದರ್ಭದಲ್ಲೇ ಲೋಕತಂತ್ರದ ಮಂದಿರವಾದ ಸಂಸತ್​ ಭವನವು … Continue reading ಅಂತರಿಕ್ಷಕ್ಕೆ ಮಾನವಯಾನ ನಡೆಸುವ 4ನೇ ರಾಷ್ಟ್ರವಾಗಲಿದೆ, ಭಾರತ : ರಾಷ್ಟ್ರಪತಿ ಕೋವಿಂದ್​