ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದ 9 ನ್ಯಾಯಮೂರ್ತಿಗಳ ಹೆಸರಿಗೆ ಕೇಂದ್ರದ ಅನುಮೋದನೆ

ನವದೆಹಲಿ: ಸುಪ್ರೀಂಕೋರ್ಟ್ ಉನ್ನತಿಗಾಗಿ ಕೊಲಿಜಿಯಂನಿಂದ ಶಿಫಾರಸು ಮಾಡಲಾದ ಎಲ್ಲಾ ಒಂಬತ್ತು ಹೆಸರುಗಳನ್ನು ಕೇಂದ್ರ ಸರ್ಕಾರ ಅನುಮೋದಿಸಿದ್ದು, ಅದರಲ್ಲಿ ಮೂವರು ಮಹಿಳಾ ನ್ಯಾಯಮೂರ್ತಿಗಳನ್ನು ಒಳಗೊಂಡಿದೆ. ರಾಷ್ಟ್ರಪತಿಗಳು ಶಿಫಾರಸುಗಳನ್ನು ಔಪಚಾರಿಕವಾಗಿ ಅನುಮೋದಿಸಿದ ನಂತರ ನೂತನ ನ್ಯಾಯಮೂರ್ತಿಗಳು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎ.ಎಸ್, ಓಕಾ ಮತ್ತು ನ್ಯಾಯಮೂರ್ತಿ ಬಿವಿ ನಾಗರತ್ನ, ತೆಲಂಗಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹಿಮಾ ಕೊಹ್ಲಿ, ಗುಜರಾತ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ವಿಕ್ರಮ್ ನಾಥ್, ಸಿಕ್ಕಿಂ ಮುಖ್ಯ ನ್ಯಾಯಮೂರ್ತಿ ಜೆ.ಕೆ.ಮಹೇಶ್ವರಿ, ಕೇರಳ ಹೈಕೋರ್ಟ್ ನ್ಯಾಯಮೂರ್ತಿ … Continue reading ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದ 9 ನ್ಯಾಯಮೂರ್ತಿಗಳ ಹೆಸರಿಗೆ ಕೇಂದ್ರದ ಅನುಮೋದನೆ