ಭಾರತದಲ್ಲಿ 2+2 ಸಚಿವಾಲಯ ಮಟ್ಟದ ಸಭೆಗೆ ಸಿದ್ಧತೆ

ವಾಷಿಂಗ್ಟನ್/ದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ ಹಾಗೂ ರಕ್ಷಣಾ ಕಾರ್ಯದರ್ಶಿ ಮಾರ್ಕ್ ಎಸ್ಪರ್ ಮುಂದಿನ ವಾರ ಭಾರತಕ್ಕೆ ಭೇಟಿ ನೀಡಲಿದ್ದು, 2+2 ಸಚಿವಾಲಯ ಮಟ್ಟದ ಸಭೆಗೆ ಸಿದ್ಧತೆ ನಡೆದಿದೆ. ಇದು ಮೂರನೇ ಆವೃತ್ತಿಯ ಸಭೆಯಾಗಿದೆ. ಚೀನಾದಿಂದಾಗಿ ಜಗತ್ತು ಸಂಕಷ್ಟ ಅನುಭವಿಸುತ್ತಿದ್ದು, ವಿಶೇಷವಾಗಿ ಅಮೆರಿಕ ಮತ್ತು ಭಾರತ ದೇಶಗಳು ವ್ಯೂಹಾತ್ಮಕ ಸವಾಲನ್ನು ಎದುರಿಸುತ್ತಿರುವ ಸಂದರ್ಭದಲ್ಲಿನ ಈ ಸಭೆ ಮಹತ್ವ ಪಡೆದುಕೊಂಡಿದೆ. ಈ ಸಭೆಯು ಮುಂದಿನವಾರ 26 ಮತ್ತು 27ರಂದು ನಿಗದಿಯಾಗಿದ್ದು, ಭಾರತದ ರಕ್ಷಣಾ ಸಚಿವ ರಾಜನಾಥ ಸಿಂಗ್ … Continue reading ಭಾರತದಲ್ಲಿ 2+2 ಸಚಿವಾಲಯ ಮಟ್ಟದ ಸಭೆಗೆ ಸಿದ್ಧತೆ