ಆಧಾರ್ ಥರವೇ ಬರಲಿದೆ ಅಪಾರ್: ಒಂದು ದೇಶ ಒಂದು ಐಡಿ; ಇದು ಯಾರಿಗೆ?

ನವದೆಹಲಿ: ಒಂದು ದೇಶ ಒಂದು ಚುನಾವಣೆ, ಒಂದು ದೇಶ ಒಂದು ಕಾನೂನು… ಹೀಗೆ ದೇಶಾದ್ಯಂತ ಕೆಲವು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿರುವ ಕೇಂದ್ರ ಸರ್ಕಾರ ಇದೀಗ ಆಧಾರ್ ಥರವೇ ಅಪಾರ್ ಎನ್ನುವ ಹೊಸದೊಂದು ಗುರುತಿನ ಚೀಟಿಯನ್ನು ಜಾರಿಗೆ ತರಲು ಮುಂದಾಗಿದೆ. ಆಟೋಮೇಟೆಡ್ ಪರ್ಮನೆಂಟ್ ಅಕಾಡೆಮಿಕ್ ಅಕೌಂಟ್ ರಿಜಿಸ್ಟ್ರಿ (APAAR) ಎಂದು ಕರೆಯಲಾಗುವ ಈ ಗುರುತಿನ ಚೀಟಿಯನ್ನು ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಮೂಲಕ ದೇಶದ ಎಲ್ಲ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ವಿಶಿಷ್ಟ ಗುರುತಿನ ಚೀಟಿ … Continue reading ಆಧಾರ್ ಥರವೇ ಬರಲಿದೆ ಅಪಾರ್: ಒಂದು ದೇಶ ಒಂದು ಐಡಿ; ಇದು ಯಾರಿಗೆ?