2022ರಲ್ಲಿ ಮತ್ತೆ ಇಂಗ್ಲೆಂಡ್ ಪ್ರವಾಸಕ್ಕೆ ತೆರಳಲಿದೆ ಟೀಮ್ ಇಂಡಿಯಾ

ಲಂಡನ್: ಟೀಮ್ ಇಂಡಿಯಾ ಮುಂದಿನ ವರ್ಷ ಜುಲೈನಲ್ಲಿ ಮತ್ತೆ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದು, 6 ಪಂದ್ಯಗಳ ಸೀಮಿತ ಓವರ್ ಕ್ರಿಕೆಟ್ ಸರಣಿಯನ್ನು ಆಡಲಿದೆ. ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಬುಧವಾರ ಬಿಡುಗಡೆಗೊಳಿಸಿರುವ ತನ್ನ 2022ರ ತವರಿನ ಅಂತಾರಾಷ್ಟ್ರೀಯ ಕ್ರಿಕೆಟ್ ಸರಣಿಯ ವೇಳಾಪಟ್ಟಿಯಲ್ಲಿ ಇದನ್ನು ಖಚಿತಪಡಿಸಿದೆ. ಭಾರತ ತಂಡ ಹಾಲಿ ಇಂಗ್ಲೆಂಡ್ ಪ್ರವಾಸದಲ್ಲಿ 5 ಪಂದ್ಯಗಳ ಟೆಸ್ಟ್ ಸರಣಿ ಆಡುತ್ತಿದ್ದರೆ, ಮುಂದಿನ ವರ್ಷ ತಲಾ 3 ಟಿ20 ಮತ್ತು ಏಕದಿನ ಪಂದ್ಯಗಳನ್ನು ಆಡಲಿದೆ. ಜುಲೈ 1ರಂದು ಓಲ್ಡ್ ಟಾ್ರೆೆರ್ಡ್‌ನಲ್ಲಿ ಮೊದಲ … Continue reading 2022ರಲ್ಲಿ ಮತ್ತೆ ಇಂಗ್ಲೆಂಡ್ ಪ್ರವಾಸಕ್ಕೆ ತೆರಳಲಿದೆ ಟೀಮ್ ಇಂಡಿಯಾ