IND Vs AUS ; ಟಾಸ್ ಗೆದ್ದ ಆಸ್ಟ್ರೇಲಿಯಾ…ಟೀಂ ಇಂಡಿಯಾ ಬ್ಯಾಟಿಂಗ್

ನವದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐಸಿಸಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯ ಪ್ರಾರಂಭವಾಗಿದೆ.  ಆಸ್ಟ್ರೇಲಿಯಾ ಟಾಸ್ ಗೆದ್ದು, ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಇದು ವಿಶ್ವದ ಅತಿದೊಡ್ಡ ಕ್ರಿಕೆಟ್ ಮೈದಾನವಾದ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪ್ರಾರಂಭವಾಯಿತು.  ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಆಸೀಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.  ಮಧ್ಯಾಹ್ನ 2 ಗಂಟೆಗೆ ಮ್ಯಾಚ್ ಆರಂಭವಾಗಲಿದ್ದು, ಭಾರತ ಮೊದಲು ಬ್ಯಾಟಿಂಗ್ … Continue reading IND Vs AUS ; ಟಾಸ್ ಗೆದ್ದ ಆಸ್ಟ್ರೇಲಿಯಾ…ಟೀಂ ಇಂಡಿಯಾ ಬ್ಯಾಟಿಂಗ್