ಇಂಗ್ಲೆಂಡ್​ ವಿರುದ್ಧದ ಉಳಿದ 3 ಟೆಸ್ಟ್​ ಪಂದ್ಯಗಳಿಗೂ​ ಕೊಹ್ಲಿ ಅಲಭ್ಯ: ಬಿಸಿಸಿಐ ಕೊಟ್ಟ ಕಾರಣ ಹೀಗಿದೆ…

ನವದೆಹಲಿ: ಇಂಗ್ಲೆಂಡ್​​ ವಿರುದ್ಧದ ಉಳಿದ ಮೂರು ಟೆಸ್ಟ್​ ಪಂದ್ಯಗಳಿಗೆ ಬಿಸಿಸಿಐ ತಂಡವನ್ನು ಪ್ರಕಟಿಸಿದ್ದು, ವೈಯಕ್ತಿಕ ಕಾರಣಗಳನ್ನು ನೀಡಿ ವಿರಾಟ್​ ಕೊಹ್ಲಿ ಟೆಸ್ಟ್​ನಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ. ಬಿಸಿಸಿಐ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಸರಣಿಯ ಉಳಿದ ಪಂದ್ಯಗಳಿಗೆ ಕೊಹ್ಲಿ ಆಯ್ಕೆಗೆ ಅಲಭ್ಯರಾಗುತ್ತಾರೆ ಮತ್ತು ಸ್ಟಾರ್ ಬ್ಯಾಟರ್‌ನ ನಿರ್ಧಾರವನ್ನು ಮಂಡಳಿಯು ಬೆಂಬಲಿಸುತ್ತದೆ ಎಂದು ಬಿಸಿಸಿಐ ತಿಳಿಸಿದೆ. ಕೊಹ್ಲಿ ಅವರು ಆರಂಭದಲ್ಲಿ ಹೈದರಾಬಾದ್ ಮತ್ತು ವೈಜಾಗ್‌ನಲ್ಲಿ ನಡೆದ ಮೊದಲ ಎರಡು ಟೆಸ್ಟ್‌ ಪಂದ್ಯಗಳಿಂದ ಹಿಂದೆ ಸರಿದಿದ್ದರು. ಕೊನೆಯ ಮೂರು ಪಂದ್ಯಗಳಿಗೆ … Continue reading ಇಂಗ್ಲೆಂಡ್​ ವಿರುದ್ಧದ ಉಳಿದ 3 ಟೆಸ್ಟ್​ ಪಂದ್ಯಗಳಿಗೂ​ ಕೊಹ್ಲಿ ಅಲಭ್ಯ: ಬಿಸಿಸಿಐ ಕೊಟ್ಟ ಕಾರಣ ಹೀಗಿದೆ…