ಸ್ಫೋಟಕ ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಬ್ಯಾಟರ್​​ಗಳು; ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ಶಿಖರ್ ಧವನ್

ಆಕ್ಲೆಂಡ್: ಟಿ-20 ಸರಣಿ ಗೆದ್ದು ಆತ್ಮವಿಶ್ವಾಸದಲ್ಲಿರುವ ಟೀಂ ಇಂಡಿಯಾ, ಇದೀಗ ಮೊದಲು ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್​​ಗೆ 307ರನ್​​ಗಳ ದೊಡ್ಡ ಮೊತ್ತದ ಟಾರ್ಗೆಟ್ ನೀಡಿದೆ. ನಾಯಕ ಶಿಖರ್ ಧವನ್, ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್ ಅವರ ಅರ್ಧಶತಕ ಹಾಗೂ ವಾಷಿಂಗ್ಟನ್ ಸುಂದರ್ ಸ್ಫೋಟಕ ಬ್ಯಾಟಿಂಗ್ ಸಹಾಯದಿಂದ ಭಾರತ ತಂಡ ನಿಗದಿತ 50 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 306 ರನ್ ಗಳಿಸಿದೆ. ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಸಂಪೂರ್ಣ ಯುವ ಆಟಗಾರರೇ ಆಡುತ್ತಿದ್ದು, ಅನುಭವಿ ಶಿಖರ್ ಧವನ್ ತಂಡವನ್ನು … Continue reading ಸ್ಫೋಟಕ ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಬ್ಯಾಟರ್​​ಗಳು; ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ಶಿಖರ್ ಧವನ್