More

    ಏಷ್ಯನ್​ ಗೇಮ್ಸ್; ಟ್ರ್ಯಾಪ್​ ಶೂಟಿಂಗ್ ಪುರುಷರ ವಿಭಾಗದಲ್ಲಿ ಚಿನ್ನ ಗೆದ್ದ ಭಾರತ

    ನವದೆಹಲಿ: ಚೀನಾದ ಹ್ಯಾಂಗ್​ಝೌನಲ್ಲಿ ನಡೆಯುತ್ತಿರುವ ಏಷ್ಯನ್​ ಗೇಮ್ಸ್​ ಕ್ರೀಡಾಕೂಟದ ಪುರುಷರ 50 ಮೀಟರ್​ ಟ್ರ್ಯಾಪ್​ ಶೂಟಿಂಗ್​ ವಿಭಾಗದಲ್ಲಿ ಭಾರತ ಚಿನ್ನದ ಪದಕವನ್ನು ಗೆದ್ದಿದೆ.

    ಭಾರತದ ಪೃಥ್ವಿರಾಜ್ ತೊಂಡೈಮಾನ್, ಕಿನಾನ್ ಚೆನೈ ಮತ್ತು ಜೋರವರ್ ಸಿಂಗ್ ಸಂಧು ಅವರ ತಂಡ ಭಾರತಕ್ಕೆ ಚಿನ್ನದ ಪದಕವನ್ನು ಗೆದ್ದುಕೊಟ್ಟಿದೆ. ಈ ಮೂಲಕ ಶೂಟಿಂಗ್ನಲ್ಲಿ ಭಾರತ 7 ಚಿನ್ನ, 9 ಬೆಳ್ಳಿ, 5 ಕಂಚಿನೊಂದಿಗೆ 21 ಪದಕಗಳನ್ನು ಭಾರತ ತಂಡ ಗೆದ್ದಿದೆ.

    ಇದಕ್ಕೂ ಮುನ್ನ ನಡೆದ ಮಹಿಳೆಯರ ಟ್ರ್ಯಾಪ್​ ಶೂಟಿಂಗ್​ ವಿಭಾಗದಲ್ಲಿ ಭಾರತದ ರಾಜೇಶ್ವರಿ ಕುಮಾರಿ, ಮನಿಶಾ ಕೀರ್​ ಮತ್ತು ಪ್ರೀತಿ ರಜಕ್​ ಅವರ ತಂಡವು 337 ಅಂಕ ಗಳಿಸುವ ಮೂಲಕ ಚೀನಾವನ್ನು ಹಿಂದಿಕ್ಕಿ ಬೆಳ್ಳಿ ಪದಕ ಜಯಿಸಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts