ಕನ್ನಡತಿ ವೇದಾ ಬಳಿಕ ಮತ್ತೋರ್ವ ಮಹಿಳಾ ಕ್ರಿಕೆಟರ್ ತಾಯಿ ಕರೊನಾಗೆ ಬಲಿ

ನವದೆಹಲಿ: ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆಯಾಗಿರುವ ಭಾರತ ಮಹಿಳಾ ಕ್ರಿಕೆಟ್ ತಂಡದ ಬ್ಯಾಟುಗಾರ್ತಿ ಪ್ರಿಯಾ ಪೂನಿಯಾ ಅವರ ತಾಯಿ ಕರೊನಾ ಸೋಂಕಿನಿಂದ ನಿಧನ ಹೊಂದಿದ್ದಾರೆ. ಈ ಮುನ್ನ ಕರ್ನಾಟಕದ ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ ಕೂಡ ಕರೊನಾದಿಂದಾಗಿ ತಾಯಿಯನ್ನು ಕಳೆದುಕೊಂಡಿದ್ದರು. 24 ವರ್ಷದ ಪ್ರಿಯಾ ಪೂನಿಯಾ ಅಮ್ಮನ ಅಗಲಿಕೆಯ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ‘ಬಲಿಷ್ಠವಾಗಿರು ಎಂದು ನೀನು ಯಾಕೆ ಯಾವಾಗಲೂ ನನಗೆ ಹೇಳುತ್ತಿದ್ದೆ ಎಂಬುದು ಇಂದು ನನಗೆ ಅರ್ಥವಾಗುತ್ತಿದೆ. ಒಂದು ದಿನ ನಿನ್ನ ಅಗಲುವಿಕೆಯ ನೋವನ್ನು ಸಹಿಸಿಕೊಳ್ಳಲು … Continue reading ಕನ್ನಡತಿ ವೇದಾ ಬಳಿಕ ಮತ್ತೋರ್ವ ಮಹಿಳಾ ಕ್ರಿಕೆಟರ್ ತಾಯಿ ಕರೊನಾಗೆ ಬಲಿ