ದೀಪಾವಳಿ ಸಂದರ್ಭ ಬೈಗುಳಕ್ಕೆ ಒಳಗಾಗ್ತಿದ್ದ ಕೊಹ್ಲಿಗೆ ಈ ಬಾರಿ ಭರ್ಜರಿ ಪ್ರಶಂಸೆ; ಬೈದವರೇ ಹೊಗಳುತ್ತಿದ್ದಾರೆ!

ಬೆಂಗಳೂರು: ದೀಪಾವಳಿ ಸಂದರ್ಭದಲ್ಲಿ ಈ ಹಿಂದೆ ಬೈಗುಳಕ್ಕೆ ಒಳಗಾಗುತ್ತಿದ್ದ ಕ್ರಿಕೆಟಿಗ ವಿರಾಟ್ ಕೊಹ್ಲಿ ಈ ಬಾರಿ ಭರ್ಜರಿ ಪ್ರಶಂಸೆಗೆ ಪಾತ್ರರಾಗುತ್ತಿದ್ದಾರೆ. ಮಾತ್ರವಲ್ಲ, ಈ ಹಿಂದೆ ದೀಪಾವಳಿ ಸಂದರ್ಭದಲ್ಲಿ ಕೊಹ್ಲಿಗೆ ಬೈದವರೇ ಈ ದೀಪಾವಳಿ ಸಮಯದಲ್ಲಿ ಭರಪೂರ ಹೊಗಳುತ್ತಿದ್ದಾರೆ. ದೀಪಾವಳಿ ಹೇಗೆ ಆಚರಿಸಬೇಕು ಎಂದು ಒಂದಷ್ಟು ಸಲಹೆ ಕೊಡುವುದಾಗಿ ಕಳೆದ ವರ್ಷ ಟ್ವೀಟ್ ಮಾಡಿದ್ದ ವಿರಾಟ್ ಕೊಹ್ಲಿ, ಆ ಬಳಿಕ ರಾಷ್ಟ್ರವಾದಿಗಳ ತೀವ್ರ ಆಕ್ರೋಶಕ್ಕೆ ಒಳಗಾಗಿದ್ದರು. ಹಿಂದೂಗಳ ಹಬ್ಬದ ಸಂದರ್ಭದಲ್ಲಿ ಮಾತ್ರ ನೀವೆಲ್ಲ ಸಲಹೆ ನೀಡಲು ಬರುತ್ತೀರಲ್ಲ, ಬೇರೆ … Continue reading ದೀಪಾವಳಿ ಸಂದರ್ಭ ಬೈಗುಳಕ್ಕೆ ಒಳಗಾಗ್ತಿದ್ದ ಕೊಹ್ಲಿಗೆ ಈ ಬಾರಿ ಭರ್ಜರಿ ಪ್ರಶಂಸೆ; ಬೈದವರೇ ಹೊಗಳುತ್ತಿದ್ದಾರೆ!