ವಿಶ್ವದಲ್ಲೇ ಗರಿಷ್ಠ ದ್ವಿಚಕ್ರ ವಾಹನ ಹೊಂದಿರುವ ದೇಶ ಭಾರತ: ಈ ರಾಷ್ಟ್ರವನ್ನು ಹಿಂದಿಕ್ಕಿ ಅಗ್ರಸ್ಥಾನ..

ದೆಹಲಿ: ವಿಶ್ವದಲ್ಲೇ ಗರಿಷ್ಠ ನೋಂದಾಯಿತ ದ್ವಿಚಕ್ರ ವಾಹನಗಳನ್ನು ಹೊಂದಿರುವ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದ್ದು, ಈ ಮೂಲಕ ಗರಿಷ್ಠ ದ್ವಿಚಕ್ರ ವಾಹನ ಹೊಂದಿರುವ ದೇಶಗಳ ಪಟ್ಟಿಯಲ್ಲಿ ಚೀನಾ ದೇಶವನ್ನು ಭಾರತ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದೆ. ಇದನ್ನೂ ಓದಿ: ಮತ್ತೊಂದು ಅಮಾನವೀಯ ಘಟನೆ: ಬೈಕ್​​ನ​ ಹಿಂಬದಿಗೆ ಮಂಚ ಕಟ್ಟಿ ಯುವಕನ ಮೃತದೇಹ ಹೊತ್ತೊಯ್ದ ಕುಟುಂಬಸ್ಥರು ರೋಡ್ ಟ್ರಾನ್ಸ್ ಪೋರ್ಟ್ ಈಯರ್ ಬುಕ್​ನ ಇತ್ತೀಚಿನ ವರದಿಯ ಪ್ರಕಾರ, ಭಾರತವು ಗರಿಷ್ಠ ಸಂಖ್ಯೆಯ ನೋಂದಾಯಿತ ದ್ವಿಚಕ್ರ ವಾಹನಗಳನ್ನು ಹೊಂದಿದೆ ಮತ್ತು ಇಂಡೋನೇಷ್ಯಾ … Continue reading ವಿಶ್ವದಲ್ಲೇ ಗರಿಷ್ಠ ದ್ವಿಚಕ್ರ ವಾಹನ ಹೊಂದಿರುವ ದೇಶ ಭಾರತ: ಈ ರಾಷ್ಟ್ರವನ್ನು ಹಿಂದಿಕ್ಕಿ ಅಗ್ರಸ್ಥಾನ..