23.5 C
Bangalore
Saturday, December 7, 2019

ಅಭಿನಂದನ್​ ಯಾವುದೇ ಸಾಮಾಜಿಕ ಜಾಲತಾಣ ಖಾತೆಯನ್ನು ಹೊಂದಿಲ್ಲ: ವಾಯುಪಡೆ

Latest News

ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಗುಡ್ಡ ಕುಸಿತ: ಮೂವರು ಕಾರ್ಮಿಕರು ಸಾವು, ಓರ್ವನ ಸ್ಥಿತಿ ಗಂಭೀರ

ಮಂಗಳೂರು: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಗುಡ್ಡ ಕುಸಿದು ಮೂವರು ಕಾರ್ಮಿಕರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಒಡಿಯೂರಿನಲ್ಲಿ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ ವಕೀಲರ ಗುಂಪು!

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ...

ಚುನಾವಣಾ ಫಲಿತಾಂಶದ ಬಳಿಕ ಬಿಜೆಪಿ ಮತ್ತಷ್ಟು ಭದ್ರ ಸರ್ಕಾರವಾಗಿ ನಿರ್ಮಾಣಗೊಳ್ಳುತ್ತದೆ: ಸಂಸದೆ ಶೋಭಾ ಕರಂದ್ಲಾಜೆ

ವಿಜಯಪುರ: ಈ ಉಪಚುನಾವಣೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪರನ್ನು ಗಟ್ಟಿಗೊಳಿಸುವ ಚುನಾವಣೆ. ಚುನಾವಣಾ ಫಲಿತಾಂಶದ ಬಳಿಕ ಬಿಜೆಪಿ ಮತ್ತಷ್ಟು ಭದ್ರ ಸರ್ಕಾರವಾಗಿ ನಿರ್ಮಾಣಗೊಳ್ಳುತ್ತದೆ ಎಂದು...

ಭಾರತ ವಿಶ್ವಗುರು ಆಗಲಿ

ವಿಜಯಪುರ: ಭಾರತ ವಿಶ್ವ ಗುರು ಆಗಬೇಕಾದರೆ ನಾವೆಲ್ಲ ನಮ್ಮ ಸಂಸ್ಕೃತಿಯನ್ನು ಮೊದಲು ಪಾಲಿಸಬೇಕು ಬಬಲೇಶ್ವರದ ಬೃಹನ್ಮಠದ ಡಾ.ಮಹಾದೇವ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ನಗರದ...

ಸೌಲಭ್ಯಕ್ಕಾಗಿ ದಲ್ಲಾಳಿಗಳ ಮೋಸಕ್ಕೊಳಗಾಗಬೇಡಿ

ಸಿಂದಗಿ: ಸಾರ್ವಜನಿಕರು ಸರ್ಕಾರಿ ಸೌಲಭ್ಯಕ್ಕಾಗಿ ನಮ್ಮ ನಿಮ್ಮ ನಡುವೆ ಬರುವ ದಲ್ಲಾಳಿಗಳ ಮಾತಿನ ಮೋಸಕ್ಕೊಳಗಾಗಬಾರದೆಂದು ತಹಸೀಲ್ದಾರ್ ಬಿ.ಎಸ್. ಕಡಕಭಾವಿ ಹೇಳಿದರು.ತಾಲೂಕಿನ ಗಣಿಹಾರ ಗ್ರಾಮದಲ್ಲಿ...

ನವದೆಹಲಿ: ಭಾರತೀಯ ವಾಯುಪಡೆಯ ಪೈಲಟ್​ ವಿಂಗ್​ ಕಮಾಂಡರ್​ ಅಭಿನಂದನ್​ ವರ್ಧಮಾನ್​ ಅವರು ಸಾಮಾಜಿಕ ಜಾಲತಾಣಗಳಲ್ಲಿ ಖಾತೆಯನ್ನು ಹೊಂದಿಲ್ಲ, ಅವರ ಹೆಸರಿನಲ್ಲಿ ಚಾಲ್ತಿಯಲ್ಲಿರುವ ಖಾತೆಗಳೆಲ್ಲವೂ ನಕಲಿ ಎಂದು ಭಾರತೀಯ ವಾಯುಪಡೆ ಸ್ಪಷ್ಟನೆ ನೀಡಿದೆ.

ಅಭಿನಂದನ್​ ಪಾಕಿಸ್ತಾನದಲ್ಲಿ ಬಂಧನಕ್ಕೊಳಗಾಗಿ ವಾಪಸಾದ ನಂತರ ಅವರ ಜನಪ್ರಿಯತೆ ಸಾಕಷ್ಟು ಹೆಚ್ಚಿದ್ದು ಅವರ ಹೆಸರಿನಲ್ಲಿ ಟ್ವಿಟರ್​, ಫೇಸ್​ಬುಕ್​, ಇನ್​ಸ್ಟಾಗ್ರಾಂ ಮತ್ತು ಇತರೆ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ತೆರೆದು ಅವರ ಕುರಿತು ಮಾಹಿತಿ ಹಂಚಿಕೊಳ್ಳಲಾಗುತ್ತಿದೆ. ಸದ್ಯ ಚಾಲ್ತಿಯಲ್ಲಿರುವ ಖಾತೆಗಳು ಅಭಿನಂದನ್​ ಅವರದೇ ಎಂದು ತಿಳಿದಿರುವ ಸಾಕಷ್ಟು ಜನರು ಆ ನಕಲಿ ಖಾತೆಗಳನ್ನು ಫಾಲೋ ಮಾಡುತ್ತಿದ್ದಾರೆ. ಈ ಖಾತೆಗಳನ್ನು ಬಳಸಿಕೊಂಡು ಹಲವು ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಭಾರತೀಯ ವಾಯುಪಡೆ ಸ್ಪಷ್ಟನೆ ನೀಡಿ ಟ್ವೀಟ್​ ಮಾಡಿದ್ದು ಅಭಿನಂದನ್​ ಹೆಸರಿನಲ್ಲಿರುವ ನಕಲಿ ಖಾತೆಗಳನ್ನು ಫಾಲೋ ಮಾಡಬೇಡಿ, ಈ ಖಾತೆಗಳನ್ನು ಅಭಿನಂದನ್​ ಅವರ ಹೆಸರಿನಲ್ಲಿ ತೆರೆಯಲಾಗಿದ್ದು, ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ ಎಂದು ತಿಳಿಸಿದೆ. ಜತೆಗೆ ಅಭಿನಂದನ್​ ಅವರ ಹೆಸರಿನಲ್ಲಿ ಕ್ರಿಯೇಟ್​ ಮಾಡಲಾಗಿರುವ 6 ನಕಲಿ ಖಾತೆಗಳ ವಿಳಾಸವನ್ನು ನೀಡಿದ್ದು, ಇವುಗಳನ್ನು ಫಾಲೋ ಮಾಡದಂತೆ ತಿಳಿಸಿದೆ. (ಏಜೆನ್ಸೀಸ್​)

Stay connected

278,741FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...