ಪಾಕ್​ ಪರ ಬೇಹುಗಾರಿಕೆ ನಡೆಸುತ್ತಿದ್ದ ಭಾರತೀಯ ರಾಯಭಾರಿ ಕಚೇರಿ ಉದ್ಯೋಗಿಯ ಬಂಧನ!

ಲಖನೌ: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮಾಸ್ಕೋದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಉದ್ಯೋಗಿಯನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿದೆ. ಆರೋಪಿಯನ್ನು ಮೀರತ್‌ನಲ್ಲಿ ಬಂಧಿಸಲಾಯಿತು. ಬಂಧಿತ ವ್ಯಕ್ತಿಯನ್ನು ಸತೇಂದ್ರ ಸಿವಾಲ್ ಎಂದು ಗುರುತಿಸಲಾಗಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) ಆಗಿ ಕಾರ್ಯನಿರ್ವಹಿಸುತ್ತಿದ್ದನು. ಐಎಸ್‌ಐ ಹ್ಯಾಂಡ್ಲರ್‌ಗಳು ಭಾರತೀಯ ವಿದೇಶಾಂಗ ಸಚಿವಾಲಯದ ಉದ್ಯೋಗಿಗಳಿಗೆ ಹಣದಾಸೆ ತೋರಿ, ಅವರ ಮೇಲೆ ಪ್ರಭಾವ ಬೀರುವ ಮೂಲಕ ಭಾರತೀಯ ಸೇನೆಗೆ … Continue reading ಪಾಕ್​ ಪರ ಬೇಹುಗಾರಿಕೆ ನಡೆಸುತ್ತಿದ್ದ ಭಾರತೀಯ ರಾಯಭಾರಿ ಕಚೇರಿ ಉದ್ಯೋಗಿಯ ಬಂಧನ!