ಸೀರಮ್​ ಇನ್ಸ್​ಟಿಟ್ಯೂಟ್ ಸಿಇಒ ಅದಾರ್ ಪೂನಾವಾಲಾಗೆ ವೈ ಕ್ಯಾಟಗರಿ ಭದ್ರತೆ

ನವದೆಹಲಿ: ಭಾರತದ ಕರೊನಾ ಲಸಿಕಾ ಅಭಿಯಾನದಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ಸೀರಮ್​ ಇನ್ಸ್​ಟಿಟ್ಯೂಟ್ ಆಫ್ ಇಂಡಿಯಾದ (ಎಸ್​ಐಐ) ಸಿಇಒ ಅದಾರ್ ಪೂನಾವಾಲಾ ಅವರಿಗೆ ಕೇಂದ್ರ ಸರ್ಕಾರ ವೈ ಕ್ಯಾಟಗರಿ ಸೆಕ್ಯುರಿಟಿ ನೀಡಿದೆ. ಇಬ್ಬರು ಕಮ್ಯಾಂಡೋಗಳು ಮತ್ತು ಓರ್ವ ಪೊಲೀಸ್ ಅಧಿಕಾರಿ ಸೇರಿದಂತೆ 11 ಜನ ಭದ್ರತಾ ಸಿಬ್ಬಂದಿಯನ್ನೊಳಗೊಂಡ ಭದ್ರತೆಯನ್ನು ಒದಗಿಸಬೇಕೆಂದು ಇಂದು ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ಅದಾರ್​ ಪೂನಾವಾಲಾ ಅವರ ಎಸ್​ಐಐ ಇಂಗ್ಲೆಂಡಿನ ಆಸ್ತ್ರಾಜೆನೆಕಾ ಮತ್ತು ಆಕ್ಸ್​ಫರ್ಡ್ ಯೂನಿವರ್ಸಿಟಿ ರೂಪಿಸಿರುವ ಕರೊನಾ ಲಸಿಕೆಯನ್ನು ಕೋವಿಶೀಲ್ಡ್​ ಹೆಸರಲ್ಲಿ … Continue reading ಸೀರಮ್​ ಇನ್ಸ್​ಟಿಟ್ಯೂಟ್ ಸಿಇಒ ಅದಾರ್ ಪೂನಾವಾಲಾಗೆ ವೈ ಕ್ಯಾಟಗರಿ ಭದ್ರತೆ