16 C
Bangalore
Thursday, December 12, 2019

ನನ್ನ ವಿರುದ್ಧ ರೆಡ್​ ಕಾರ್ನರ್​ ನೋಟಿಸ್​ ಹೊರಡಿಸಲು ಭಾರತ ಸರ್ಕಾರ ಒತ್ತಡ ಹೇರುತ್ತಿದೆ: ಝಾಕಿರ್​ ನಾಯ್ಕ್​

Latest News

ಮಣ್ಣು ಮಾಲಿನ್ಯದಿಂದ ಜೀವಸಂಕುಲಕ್ಕೆ ಸಂಕಟ

ಮಣ್ಣಿನ ಮಾಲಿನ್ಯವನ್ನು ನಿರ್ಲಕ್ಷಿಸುತ್ತಿದ್ದೇವೆ. ಲಕ್ಷಾಂತರ ವರ್ಷಗಳ ನೈಸರ್ಗಿಕ ಪ್ರಕ್ರಿಯೆಯಿಂದ ಮಣ್ಣು ರೂಪುಗೊಳ್ಳುತ್ತದೆ. ಆದರೆ, ಅದಕ್ಕೆ ಹೇಗೆ ಹಾನಿ ಮಾಡುತ್ತಿದ್ದೇವೆ ಎಂದರೆ ಮುಂದಿನ ದಿನಗಳಲ್ಲಿ ದೊಡ್ಡ ಗಂಡಾಂತರ...

ರೌಡಿ ಕಾಲಿಗೆ ಗುಂಡೇಟು

ಬೆಂಗಳೂರು: ಆರು ತಿಂಗಳ ಹಿಂದೆ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ತಲೆಮರೆಸಿಕೊಂಡು ತಿರುಗುತ್ತಿದ್ದ ಶಾರ್ಪ್​ಶೂಟರ್ ರೌಡಿಶೀಟರ್ ಕಾಲಿಗೆ ಕೆ.ಜಿ. ಹಳ್ಳಿ ಪೊಲೀಸರು...

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಕಿಡಿ

ಬೆಂಗಳೂರು: ಸ್ಥಿರಾಸ್ತಿ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲು ಖುದ್ದು ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿ ವಕೀಲರೊಬ್ಬರಿಗೆ ನೋಟಿಸ್ ನೀಡಿದ ಪ್ರಕರಣದಲ್ಲಿ ವಿಜಯನಗರ ಠಾಣೆ ಇನ್​ಸ್ಪೆಕ್ಟರ್...

ಮುಂಬೈ: ನನ್ನ ವಿರುದ್ಧ ರೆಡ್​ ಕಾರ್ನರ್​ ನೋಟಿಸ್ ಹೊರಡಿಸುವಂತೆ ಇಂಟರ್​ಪೋಲ್​ಗೆ ಭಾರತ ಸರ್ಕಾರ ಒತ್ತಡ ಹೇರುತ್ತಿದೆ ಎಂದು ಉಗ್ರರಿಗೆ ಹಣಕಾಸು ನೆರವು ಹಾಗೂ ಪ್ರಚೋದನೆ ನೀಡಿರುವ ಆರೋಪ ಎದುರಿಸುತ್ತಿರುವ ವಿವಾದಿತ ಇಸ್ಲಾಮ್ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್​ ಆರೋಪಿಸಿದ್ದಾನೆ.

ಭಾರತ ಸರ್ಕಾರ ನನ್ನ ವಿರುದ್ಧ ಪಿತೂರಿ ಮಾಡುತ್ತಿದೆ. ಕಳೆದ ಒಂದೂವರೆ ವರ್ಷದಿಂದ ಭಾರತ ಸರ್ಕಾರ ನನ್ನ ವಿರುದ್ಧದ ಚಾರ್ಜ್​ ಶೀಟ್​ ಅನ್ನು ಇಂಟರ್​ಪೋಲ್​ಗೆ ಸಲ್ಲಿಸಿ ರೆಡ್​ ಕಾರ್ನರ್​ ನೋಟಿಸ್​ ಜಾರಿ ಮಾಡುವಂತೆ ಒತ್ತಾಯಿಸುತ್ತಿದೆ. ಇಂಟರ್​ಪೋಲ್​ ಭಾರತ ಸರ್ಕಾರದ ಒತ್ತಡಕ್ಕೆ ಮಣಿಯುತ್ತದೆ ಎಂಬ ವಿಶ್ವಾಸ ನನಗಿಲ್ಲ. ಈಗಾಗಲೇ ಇಂಟರ್​ಪೋಲ್​ ನನ್ನ ವಿರುದ್ಧದ ರೆಡ್​ ಕಾರ್ನರ್​ ನೋಟಿಸ್​ ಅನ್ನು ರದ್ದುಮಾಡಿದೆ. ಜತೆಗೆ ನನಗೆ ಸಿಕ್ಕಿರುವ ಮಾಹಿತಿ ಪ್ರಕಾರ ಹೊಸದಾಗಿ ನನ್ನ ವಿರುದ್ಧ ಇನ್ನೂ ರೆಡ್​ ಕಾರ್ನರ್​ ನೋಟಿಸ್​ ಜಾರಿಯಾಗಿಲ್ಲ ಎಂದು ಝಾಕಿರ್​ ನಾಯ್ಕ್​ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಸ್ತುತ ಮಲೇಷ್ಯಾದಲ್ಲಿ ನೆಲೆಸಿರುವ ಝಾಕಿರ್​ ನಾಯ್ಕ್​ ವಿರುದ್ಧ ದ್ವೇಷ ಭಾಷಣ ಮೂಲಕ ಪ್ರಚೋದನೆ ನೀಡುತ್ತಿದ್ದ ಮತ್ತು ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದು, ಎನ್​ಐಎ ಮತ್ತು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ಈ ಸಂಬಂಧ ಎನ್​ಐಎ ಮುಂಬೈನ ವಿಶೇಷ ನ್ಯಾಯಾಲಯಕ್ಕೆ 2017ರ ಅಕ್ಟೋಬರ್​ನಲ್ಲಿ ಚಾರ್ಜ್​ ಶೀಟ್​ ಸಲ್ಲಿಸಿದೆ. ಎನ್​ಐಎ ತನ್ನ ಚಾರ್ಜ್​ಶೀಟ್​ನಲ್ಲಿ ಝಾಕೀರ್ ನಾಯ್ಕ್​ ಭಯೋತ್ಪಾದನಾ ಚಟುವಟಿಕೆಗಳಿಗೆ ಯುವಕರನ್ನು ನೇಮಕ ಮಾಡಿಕೊಳ್ಳುತ್ತಿದ್ದ. ದ್ವೇಷ ಭಾಷಣಗಳ ಮೂಲಕ ಪ್ರಚೋದನೆ ನೀಡಿ ಸಮುದಾಯಗಳ ನಡುವೆ ವೈರತ್ವ ಹೆಚ್ಚಿಸುವ ಕೆಲಸ ಮಾಡುತ್ತಿದ್ದ ಎಂದು ತಿಳಿಸಿದೆ. (ಏಜೆನ್ಸೀಸ್​)

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...