ರಾಯಭಾರ ಕಚೇರಿ ಸಿಬ್ಬಂದಿಯನ್ನು ಹೊಡೆದದ್ದು ನಾವಲ್ಲ, ಜನರ ಗುಂಪು!

ಇಸ್ಲಾಮಾಬಾದ್​: ಭಾರತೀಯ ರಾಯಭಾರ ಕಚೇರಿ ಇಬ್ಬರು ಸಿಬ್ಬಂದಿಯನ್ನು ಅಪಹರಿಸಿ, 10 ಗಂಟೆ ಅಕ್ರಮ ಬಂಧನದಲ್ಲಿ ಇರಿಸಿಕೊಂಡಿದ್ದ ಪಾಕಿಸ್ತಾನದ ಅಧಿಕಾರಿಗಳು ಅವರಿಬ್ಬರ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾರೆ. ಬಿಡುಗಡೆಯಾದ ಬಳಿಕ ರಾಯಭಾರ ಕಚೇರಿಗೆ ಮರಳಿದ ಸಿಬ್ಬಂದಿ ಈ ಮಾಹಿತಿಯನ್ನು ನೀಡಿದ್ದಾರೆ. ಅಕ್ರಮ ಬಂಧನದಲ್ಲಿ ಇರಿಸಿಕೊಂಡಿದ್ದ ಸಂದರ್ಭದಲ್ಲಿ ನಮ್ಮ ಮೇಲೆ ಮನಬಂದಂತೆ ಹಲ್ಲೆ ಮಾಡಲಾಯಿತು. ಅಲ್ಲದೆ, ನಾವು ಪ್ರಯಾಣಿಸುತ್ತಿದ್ದ ಬಿಎಂಡಬ್ಲ್ಯು 8ಎಲ್​-104 ಕಾರನ್ನು ಬೇಕೆಂದೇ ಜಖಂಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ರಾಯಭಾರ ಕಚೇರಿಯ ಇಬ್ಬರು ಸಿಬ್ಬಂದಿ ವಿರುದ್ಧ … Continue reading ರಾಯಭಾರ ಕಚೇರಿ ಸಿಬ್ಬಂದಿಯನ್ನು ಹೊಡೆದದ್ದು ನಾವಲ್ಲ, ಜನರ ಗುಂಪು!