ಸ್ಫೋಟಿಸಿದ ಸೆಹ್ವಾಗ್, ಭಾರತ ಲೆಜೆಂಡ್ಸ್ ತಂಡಕ್ಕೆ ಸುಲಭ ತುತ್ತಾದ ಬಾಂಗ್ಲಾ

ರಾಯ್‌ಪುರ (ಛತ್ತೀಸ್‌ಗಢ): ವೃತ್ತಿಜೀವನದುದ್ದಕ್ಕೂ ಸ್ಫೋಟಕ ಬ್ಯಾಟಿಂಗ್‌ಗೆ ಹೆಸರಾಗಿದ್ದ ವೀರೇಂದ್ರ ಸೆಹ್ವಾಗ್ (80*ರನ್, 35 ಎಸೆತ, 10 ಬೌಂಡರಿ, 5 ಸಿಕ್ಸರ್) ಸಿಡಿಲಬ್ಬರದ ಬ್ಯಾಟಿಂಗ್, ದಿಗ್ಗಜ ಸಚಿನ್ ತೆಂಡುಲ್ಕರ್ (33*ರನ್, 26 ಎಸೆತ, 5 ಬೌಂಡರಿ) ಬಿರುಸಿನ ಬ್ಯಾಟಿಂಗ್ ಹಾಗೂ ಸಂಘಟಿತ ಬೌಲಿಂಗ್ ನೆರವಿನಿಂದ ಭಾರತ ಲೆಜೆಂಡ್ಸ್ ತಂಡ ‘ರಸ್ತೆ ಸುರಕ್ಷಾ ವಿಶ್ವ ಸರಣಿ’ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಭರ್ಜರಿ ಜಯ ದಾಖಲಿಸಿತು. ಶಹೀದ್ ವೀರನಾರಾಯಣ್ ಸಿಂಗ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡ 10 ವಿಕೆಟ್‌ಗಳಿಂದ … Continue reading ಸ್ಫೋಟಿಸಿದ ಸೆಹ್ವಾಗ್, ಭಾರತ ಲೆಜೆಂಡ್ಸ್ ತಂಡಕ್ಕೆ ಸುಲಭ ತುತ್ತಾದ ಬಾಂಗ್ಲಾ