ಆಸ್ಟ್ರೇಲಿಯಾದ ಮಹಿಳಾ ಬಿಗ್‌ಬ್ಯಾಶ್ ನಲ್ಲಿ ಭಾರತದ ಆಟಗಾರ್ತಿಯರಿಗೆ ಹೆಚ್ಚಿದ ಡಿಮ್ಯಾಂಡ್..!

ಸಿಡ್ನಿ: ಭಾರತದ ಯುವ ಬ್ಯಾಟುಗಾರ್ತಿ ಶೆಫಾಲಿ ವರ್ಮ ಸೇರಿದಂತೆ ಕೆಲ ಆಟಗಾರ್ತಿಯರಿಗೆ ಮುಂಬರುವ ಮಹಿಳಾ ಬಿಗ್‌ಬ್ಯಾಶ್ ಲೀಗ್‌ನಲ್ಲಿ (ಡಬ್ಲ್ಯುಬಿಬಿಎಲ್) ಭಾರಿ ಬೇಡಿಕೆ ವ್ಯಕ್ತವಾಗುವ ಸಾಧ್ಯತೆಗಳಿವೆ. ಅಕ್ಟೋಬರ್ 14 ರಿಂದ ಆರಂಭವಾಗಲಿರುವ ಲೀಗ್‌ನ ವೇಳಾಪಟ್ಟಿಯನ್ನು ಗುರುವಾರ ಪ್ರಕಟಿಸಲಾಯಿತು. ಇದಕ್ಕೂ ಮೊದಲು ಭಾರತ ಮಹಿಳಾ ತಂಡ ಸೆಪ್ಟೆಂಬರ್- ಅಕ್ಟೋಬರ್‌ನಲ್ಲಿ ಆಸ್ಟ್ರೇಲಿಯಾ ಎದುರು 3 ಏಕದಿನ, 3 ಟಿ20 ಹಾಗೂ ಏಕೈಕ ಪಿಂಕ್ ಬಾಲ್ ಟೆಸ್ಟ್ ಪಂದ್ಯವನ್ನಾಡಲಿದೆ. ಲೀಗ್ ಆರಂಭಕ್ಕೂ ಮುನ್ನವೇ ಭಾರತದ ಆಟಗಾರ್ತಿಯರು ಆಸ್ಟ್ರೇಲಿಯಾದಲ್ಲಿ ದ್ವಿಪಕ್ಷೀಯ ಸರಣಿಯಲ್ಲಿ ಆಡಲಿದ್ದು, ಇದಕ್ಕೂ … Continue reading ಆಸ್ಟ್ರೇಲಿಯಾದ ಮಹಿಳಾ ಬಿಗ್‌ಬ್ಯಾಶ್ ನಲ್ಲಿ ಭಾರತದ ಆಟಗಾರ್ತಿಯರಿಗೆ ಹೆಚ್ಚಿದ ಡಿಮ್ಯಾಂಡ್..!