ಏಪ್ರಿಲ್ 9 ರಿಂದ 14ನೇ ಐಪಿಎಲ್,  ಬೆಂಗಳೂರು ಸೇರಿದಂತೆ 6 ನಗರಗಳಲ್ಲಿ ಲೀಗ್ 

ನವದೆಹಲಿ: ಬಹುನಿರೀಕ್ಷಿತ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಏಪ್ರಿಲ್ 9 ರಿಂದ ಮೇ 30 ರವರೆಗೆ ಬೆಂಗಳೂರು ಸೇರಿದಂತೆ 6 ನಗರಗಳಲ್ಲಿ ನಡೆಯಲಿದೆ. ಭಾನುವಾರ ಸಭೆ ಸೇರಿದ ಐಪಿಎಲ್ ಆಡಳಿತ ಮಂಡಳಿ ಟೂರ್ನಿಯ ವೇಳಾಪಟ್ಟಿ ಪ್ರಕಟಿಸಿತು. ಬೆಂಗಳೂರು, ಮುಂಬೈ, ಚೆನ್ನೈ, ಕೋಲ್ಕತ, ಅಹಮದಾಬಾದ್ ಹಾಗೂ ದೆಹಲಿಯಲ್ಲಿ ಲೀಗ್ ನಡೆಯಲಿದ್ದು, ಏಪ್ರಿಲ್ 9 ರಂದು ಚೆನ್ನೈನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಆರ್‌ಸಿಬಿ ತಂಡಗಳು ಎದುರಾಗಲಿವೆ. ಅಹಮದಾಬಾದ್‌ನಲ್ಲಿ ನಿರ್ಮಾಣವಾಗಿರುವ ನೂತನ … Continue reading ಏಪ್ರಿಲ್ 9 ರಿಂದ 14ನೇ ಐಪಿಎಲ್,  ಬೆಂಗಳೂರು ಸೇರಿದಂತೆ 6 ನಗರಗಳಲ್ಲಿ ಲೀಗ್