ಡಾಲರ್​ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ ಮೌಲ್ಯ!

ಮುಂಬೈ: ರಾಜಕೀಯ ಪರಿಸ್ಥಿತಿ ಮತ್ತು ಜಾಗತಿಕ ಬಡ್ಡಿದರಗಳು ಇಳಿಕೆಯಾಗುತ್ತಿರುವ ಹಿನ್ನೆಲೆ, ಡಾಲರ್​ ಎದುರು ಭಾರತದ ರೂಪಾಯಿ ಮೌಲ್ಯ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಸದ್ಯ ಪ್ರತಿ ಡಾಲರ್‌ಗೆ​ 78.23 ರೂಪಾಯಿ ಪಾವತಿಸಬೇಕಿದೆ. ಇದು ಇಲ್ಲಿಯವರೆಗಿನ ಕೆಟ್ಟ ದಾಖಲೆ. 2022 ರಲ್ಲಿ ಇಲ್ಲಿಯವರೆಗೆ ಯುಎಸ್ ಡಾಲರ್ ವಿರುದ್ಧ ಭಾರತೀಯ ಕರೆನ್ಸಿ ಶೇ. 5.2ರಷ್ಟು ಕುಸಿತ ಕಂಡಿದೆ. ವಿಶ್ವದಾದ್ಯಂತ ಆರ್ಥಿಕ ಸನ್ನಿವೇಶವು ವಿವಿಧ ಸವಾಲುಗಳನ್ನು ಎದುರಿಸುತ್ತಿದೆ. ಕುಸಿಯುತ್ತಿರುವ ರೂಪಾಯಿ ಮೌಲ್ಯವು, ಭಾರತದಲ್ಲಿ ವಸತಿ ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಲು ಎನ್‌ಆರ್‌ಐಗಳಿಗೆ … Continue reading ಡಾಲರ್​ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ ಮೌಲ್ಯ!