VIDEO| ಪ್ರಿಯಕರನಿಗಾಗಿ ಪಾಕ್​ಗೆ ತೆರಳಿದ್ದ ಅಂಜು ಭಾರತಕ್ಕೆ ವಾಪಸ್!

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಗಡಿಯಾಚೆಗಿನ ಪ್ರೇಮಕಥೆ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚು ಸದ್ದು ಮಾಡಿತ್ತು. ತನ್ನ ಪ್ರಿಯಕರನಿಗಾಗಿ ಪಾಕಿಸ್ತಾನದ ಸೀಮಾ ಹೈದರ್​ ಭಾರತಕ್ಕೆ ಬಂದ ಬಳಿಕ ಅನೇಕ ಘಟನೆಗಳು ನಡೆದಿವೆ. ಇದಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ವ್ಯಕ್ತಿಯನ್ನು ಮದುವೆಯಾಗಲು  ತನ್ನ ಪತಿ, ಇಬ್ಬರು ಮಕ್ಕಳನ್ನು ಬಿಟ್ಟು ಪಾಕಿಸ್ತಾನಕ್ಕೆ ತೆರಳಿದ ಅಂಜು, ನಸ್ರುಲ್ಲಾ ಜೊತೆ ಮದುವೆಯಾಗಿದ್ದಳು. ಬಳಿಕ ಇಸ್ಲಾಂಗೆ ಮತಾಂತರವಾಗಿ ಫಾತಿಮಾ ಆಗಿ ಬದಲಾಗಿದ್ದಳು. ಇದೀಗ ಇದೇ ಅಂಜು ಭಾರತಕ್ಕೆ ಮರಳಿದ್ದಾಳೆ. ಪಾಕಿಸ್ತಾನದಲ್ಲಿ ನಸ್ರುಲ್ಲಾನನ್ನು ಮದುವೆಯಾಗಿ ಫಾತಿಮಾ ಆಗಿದ್ದ ಅಂಜು … Continue reading VIDEO| ಪ್ರಿಯಕರನಿಗಾಗಿ ಪಾಕ್​ಗೆ ತೆರಳಿದ್ದ ಅಂಜು ಭಾರತಕ್ಕೆ ವಾಪಸ್!