3 ಲಕ್ಷ ದಾಟಿದ ಪ್ರಕರಣ: ಮಹಾರಾಷ್ಟ್ರದಲ್ಲಿ 1 ಲಕ್ಷಕ್ಕಿಂತ ಹೆಚ್ಚು ಕರೊನಾ ಕೇಸ್

ನವದೆಹಲಿ: ಭಾರತದಲ್ಲಿ ಕಳೆದೊಂದು ತಿಂಗಳಿನಿಂದ ಕರೊನಾ ಪ್ರಕರಣ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಒಟ್ಟು ಸೋಂಕಿತರ ಸಂಖ್ಯೆ 3 ಲಕ್ಷದ ಗಡಿ ದಾಟಿದೆ. ಕಳೆದ 24 ತಾಸಿನಲ್ಲಿ 7,600 ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಪ್ರಮಾಣ 3.05 ಲಕ್ಷಕ್ಕೇರಿದೆ. ಕರೊನಾಗೆ ಅತಿ ಹೆಚ್ಚು ಬಾಧಿತವಾಗಿರುವ ಮಹಾರಾಷ್ಟ್ರದಲ್ಲಿ 3,400 ಹೊಸ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 1 ಲಕ್ಷ ದಾಟಿದೆ. ಮುಂಬೈನಲ್ಲಿ ಸುಮಾರು 55 ಸಾವಿರ ಪ್ರಕರಣಗಳಿವೆ. ದೇಶದ ಒಟ್ಟು ಪ್ರಕರಣಗಳಲ್ಲಿ ಶೇಕಡಾ 33ಕ್ಕೂ ಅಧಿಕ ಕೇಸ್​ಗಳು ಈ ರಾಜ್ಯದಿಂದಲೆ ವರದಿಯಾಗಿದೆ. … Continue reading 3 ಲಕ್ಷ ದಾಟಿದ ಪ್ರಕರಣ: ಮಹಾರಾಷ್ಟ್ರದಲ್ಲಿ 1 ಲಕ್ಷಕ್ಕಿಂತ ಹೆಚ್ಚು ಕರೊನಾ ಕೇಸ್